ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ರಾಮನಗರ ಉಪ್ಪಿನಂಗಡಿ, 28ನೇ ವರ್ಷದ ಶ್ರೀ ಶಾರದೋತ್ಸವ ಪ್ರಯುಕ್ತ ಉಪ್ಪಿನಂಗಡಿ ರಾಮನಗರದ ಶ್ರೀ ಶಾರದಾ ಕಲಾಮಂಟಪದಲ್ಲಿ ದಿನಾಂಕ 4.10.2022ನೇ ಮಂಗಳವಾರ ಮಧ್ಯಾಹ್ನ ಗಂಟೆ 1:30 ರಿಂದ 4 ಗಂಟೆ ವರೆಗೆ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪ್ಪಿನಂಗಡಿ ಸದಸ್ಯರಿಂದ ‘ತರಣಿಸೇನ ಕಾಳಗ’ ತಾಳಮದ್ದಳೆ ನಡೆಯಲಿದೆ.
ಭಾಗವತರು: ಪದ್ಮನಾಭ ಕುಲಾಲ್, ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ
ಹಿಮ್ಮೇಳ: ಶ್ರೀಪತಿ ಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣ್ಣಾಯ
ಅರ್ಥಧಾರಿಗಳು: ಗುಡ್ಡಪ್ಪ ಬಲ್ಯ, ತಿಲಕಾಕ್ಷ, ವಿಜಯಕುಮಾರ್ ಕೊಯ್ಯುರ್, ಹರೀಶ್ ಆಚಾರ್ಯ ಉಪ್ಪಿನಂಗಡಿ, ಪುಷ್ಪಲತಾ ಎಂ, ದಿವಾಕರ ಆಚಾರ್ಯ ನೇರೆಂಕಿ , ಸಂಜೀವ ಪಾರೇಂಕಿ ಮತ್ತು ದಿವಾಕರ ಆಚಾರ್ಯ ಗೇರುಕಟ್ಟೆ.
ಕಲಾಭಿಮಾನಿಗಳಿಗೆ ಹಾರ್ದಿಕ ಸ್ವಾಗತವನ್ನು ಸಂಘಟಕರು ಕೋರಿದ್ದಾರೆ.