ಹರಿಯಾಣದಲ್ಲಿ ರಾವಣ ದಹನದ ವೇಳೆ ಭಾರೀ ಅನಾಹುತ ಸಂಭವಿಸಿದೆ.
ಹರಿಯಾಣಾದ ಯಮುನಾನಗರದಲ್ಲಿ ದಸರಾ ಹಬ್ಬದ ವೇಳೆ ರಾವಣ ದಹನದ ವೇಳೆ ಬೆಂಕಿ ಅಪಘಾತ ಸಂಭವಿಸಿದೆ.
ಹರಿಯಾಣದ ಯಮುನಾನಗರದಲ್ಲಿ ರಾವಣ ದಹನದ ವೇಳೆ ನೆರೆದಿದ್ದ ಜನರ ಮೇಲೆ ರಾವಣನ ಪ್ರತಿಕೃತಿ ಬಿದ್ದ ಪರಿಣಾಮ ಭಾರೀ ಅನಾಹುತ ಉಂಟಾಗಿದೆ. ಹಲವಾರು ಜನರಿಗೆ ಗಾಯಗಳಾಗಿವೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಕೆಳಗಿನ ವೀಡಿಯೋದಲ್ಲಿ ಸಂಭವಿಸಿದ ದೃಶ್ಯವನ್ನು ನೋಡಬಹುದು.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

