ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇಂದು ಬಿಜೆಪಿಯ ಹಿರಿಯ ಕಾರ್ಯಕರ್ತರಿಗೆ ವಿಶಿಷ್ಟ ರೀತಿಯಲ್ಲಿ ಗೌರವ ಸಲ್ಲಿಸಿದ್ದಾರೆ.
ಹಿರಿಯ ವ್ಯಕ್ತಿಗಳನ್ನು ಹಿಂದೂ ಸಂಪ್ರದಾಯದಂತೆ ಗೌರವಿಸಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ದೇಶದ ಜನರಿಗೆ ಮಾದರಿಯ ಹೆಜ್ಜೆಯನ್ನು ಹಾಕಿಕೊಟ್ಟಿದ್ದಾರೆ.
ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಇಂದು ಗುವಾಹಟಿಯಲ್ಲಿ ಬಿಜೆಪಿಯ ಹಿರಿಯ ಕಾರ್ಯಕರ್ತರ ಪಾದ ತೊಳೆದಿದ್ದಾರೆ.
ಹಿಂದೂ ಸಂಪ್ರದಾಯದಲ್ಲಿ ಕಾಲು ಹಿಡಿದು ಹಿರಿಯರಿಂದ ಆಶೀರ್ವಾದ ಬೇಡುವುದು ಮತ್ತು ಅತಿ ಹಿರಿಯರನ್ನು, ಸಾಧು, ಸಂತರನ್ನು ಕಾಲು ತೊಳೆದು ಪೂಜೆ ಮಾಡುವ ಸತ್ಸಂಪ್ರದಾಯವಿದೆ.
ಈ ಸಂಪ್ರದಾಯವನ್ನು ಪಾಲಿಸುವ ಮೂಲಕ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಉಳಿದವರಿಗೆ ಮಾದರಿಯಾಗಿದ್ದಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]

