ಪುತ್ತೂರು,ಅ11: ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 19 ವರ್ಷ ವಯೋಮಿತಿ ಒಳಗಿನ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಸನ್ಮಯ ತೃತೀಯ ಸ್ಥಾನ ಗಳಿಸಿದ್ದಾರೆ.
ಈಕೆ ಕನ್ಯಾನದ ಈಶ್ವರ ಪ್ರಸಾದ್ ಮತ್ತು ಮಧುರಾ ದಂಪತಿ ಪುತ್ರಿ.
ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

