ಯಕ್ಷಮಿತ್ರ ಸೇವಾ ಬಳಗ ತಲಪಾಡಿ ಅರ್ಪಿಸುವ ಈ ಬಾರಿಯ ಅಂದರೆ 8 ನೆಯ ವರ್ಷದ ತಲಪಾಡಿ ಯಕ್ಷೋತ್ಸವವು ದಿನಾಂಕ 20-11-2022 ಆದಿತ್ಯವಾರ ಮಧ್ಯಾಹ್ನ 12 ರಿಂದ ರಾತ್ರಿ 9 ಗಂಟೆಯ ವರೆಗೆ ನಡೆಯಲಿದೆ.
ಈ ಕಾರ್ಯಕ್ರಮವು ಮಂಗಳೂರಿನ ರಾಮಕೃಷ್ಣ ಮಠದ ವಿವೇಕಾನಂದ ಸಭಾಂಗಣದಲ್ಲಿ ನಡೆಯಲಿದೆ. ತೆಂಕು-ಬಡಗು ತಿಟ್ಟುಗಳ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಅಪರೂಪದ ಪ್ರಸಂಗಗಳ ಪ್ರದರ್ಶನ ನಡೆಯಲಿದೆ.
ಮೊದಲನೇ ಪ್ರಸಂಗ ಸಮರಸೌಗಂಧಿಕಾ ಹಾಗೂ ಎರಡನೇ ಪ್ರಸಂಗ ‘ಬಬ್ರುವಾಹನ ಮತ್ತು ಶೇಷವಿಜಯ’ ಪಾತ್ರವರ್ಗ ಮತ್ತು ಕಲಾವಿದರ ವಿವರಗಳಿಗೆ ಆಹ್ವಾನಪತ್ರಿಕೆಯ ಚಿತ್ರವನ್ನು ನೋಡಿ.
ಈ ಅಪರೂಪದ ಪ್ರದರ್ಶನಗಳಿಗೆ ಯಕ್ಷಾಭಿಮಾನಿಗಳನ್ನು, ಯಕ್ಷಮಿತ್ರ ಸೇವಾ ಬಳಗದ ಸಂತೋಷ್ ಅಲಂಕಾರಗುಡ್ಡೆ ಹಾಗೂ ಎಲ್ಲಾ ಸದಸ್ಯರು ಆದರದಿಂದ ಆಮಂತ್ರಿಸಿದ್ದಾರೆ.
ಸಂತೋಷ್ ಅಲಂಕಾರಗುಡ್ಡೆ (8722369514)
ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

