Saturday, January 18, 2025
Homeಸುದ್ದಿದೇವಸ್ಥಾನಕ್ಕೆ ತೆರಳಿ ಮನೆಗೆ ವಾಪಸಾಗುತ್ತಿದ್ದ ವೇಳೆ ಟೆಂಪೋ ವಾಹನ ಹಾಗೂ ಕೆಎಂಎಫ್ ಹಾಲಿನ ವಾಹನ ಮುಖಾಮುಖಿ...

ದೇವಸ್ಥಾನಕ್ಕೆ ತೆರಳಿ ಮನೆಗೆ ವಾಪಸಾಗುತ್ತಿದ್ದ ವೇಳೆ ಟೆಂಪೋ ವಾಹನ ಹಾಗೂ ಕೆಎಂಎಫ್ ಹಾಲಿನ ವಾಹನ ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಸಾವು

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಾಂಧಿನಗರ ಬಳಿ ಭೀಕರ ಅಪಘಾತ ಸಂಭವಿಸಿದೆ.

ಇಂದು ಮುಂಜಾನೆ ಧರ್ಮಸ್ಥಳ, ಸುಬ್ರಹ್ಮಣ್ಯ, ಹಾಸನಾಂಬ ದೇಗುಲಕ್ಕೆ ತೆರಳಿ ಮನೆಗೆ ವಾಪಸಾಗುತ್ತಿದ್ದ ವೇಳೆ ಟೆಂಪೋ ಟ್ರಾವೆಲರ್ ವಾಹನ ಹಾಗೂ ಕೆಎಂಎಫ್ ಹಾಲಿನ ವಾಹನ ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಸಾವು ಸಂಭವಿಸಿದೆ ಎಂದು ಪೋಲಿಸ್ ಮೂಲಗಳು ಹೇಳಿವೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments