ಉಡುಪಿ : ಪ್ರತಿವರ್ಷ ಯಕ್ಷಗಾನ ಕಲಾರಂಗವು ಹಿರಿಯ ಸಾಧಕರ ಸ್ಮರಣಾರ್ಥ ಮತ್ತು ಗೌರವಾರ್ಥ ನೀಡುವಈ ಬಾರಿಯ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ತೆಂಕು ಹಾಗೂ ಬಡಗುತಿಟ್ಟಿನ ಈ ಕೆಳಗಿನ 18 ಮಂದಿ ಹಿರಿಯ ಯಕ್ಷಗಾನ ಕಲಾವಿದರು ಆಯ್ಕೆಯಾಗಿದ್ದಾರೆ.
ಡಾ. ಬಿ.ಬಿ. ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಡಿ. ಮನೋಹರ ಕುಮಾರ್, ಬಂಟ್ವಾಳ
ಪ್ರೊ. ಬಿ.ವಿ. ಆಚಾರ್ಯ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಬಿ. ಕೃಷ್ಣಸ್ವಾಮಿ ಜೋಯಿಸ್, ಬ್ರಹ್ಮಾವರ
ನಿಟ್ಟೂರು ಸುಂದರ ಶೆಟ್ಟಿ-ಮಹೇಶ ಡಿ. ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಮಲವಳ್ಳಿ ನಾರಾಯಣ ಭಟ್, ಯಲ್ಲಾಪುರ
ಬಿ. ಜಗಜ್ಜೀವನ್‌ದಾಸ್ ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಎಸ್. ಅಣ್ಣಪ್ಪ ಕುಲಾಲ, ಮಂದಾರ್ತಿ
ಕೆ. ವಿಶ್ವಜ್ಞ ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ : ಶ್ರೀ ರಾಮ ಜೋಗಿ, ಜೋಡುಕಲ್ಲು ಕಾಸರಗೋಡು
ಕುತ್ಪಾಡಿ ಆನಂದ ಗಾಣಿಗ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಮುಂಡ್ಕೂರು ಕೃಷ್ಣ ಶೆಟ್ಟಿ(ಕುಟ್ಟಿ ಶೆಟ್ಟಿ), ಬೆಳ್ತಂಗಡಿ
ಭಾಗವತ ನಾರ್ಣಪ್ಪ ಉಪ್ಪೂರ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಬಾಡ ಉಮೇಶ ಭಟ್, ಹೊನ್ನಾವರ
ದಶಾವತಾರಿ ಮಾರ್ವಿ ರಾಮಕೃಷ್ಣ ಹೆಬ್ಬಾರ್-
ಭಾಗವತ ವಾದಿರಾಜ ಹೆಬ್ಬಾರ್ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಐರ್‌ಬೈಲು ಆನಂದ ಶೆಟ್ಟಿ, ಕುಂದಾಪುರ
ಶಿರಿಯಾರ ಮಂಜು ನಾಯ್ಕ್ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಕೆ. ಮಹಮ್ಮದ್ ಗೌಸ್, ಕಾವ್ರಾಡಿ, ಕುಂದಾಪುರ
ಕೋಟ ವೈಕುಂಠ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಜೋಗು ಕುಲಾಲ, ರಟ್ಟಾಡಿ, ಕುಂದಾಪುರ
ಪಡಾರು ನರಸಿಂಹ ಶಾಸ್ತ್ರಿ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಎಸ್. ವೆಂಕಪ್ಪ ಆಚಾರ್ಯ, ಕಳಸ, ಚಿಕ್ಕಮಗಳೂರು
ಕಡಿಯಾಳಿ ಸುಬ್ರಾಯ ಉಪಾಧ್ಯ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಬಿ. ಕೆ.ಚೆನ್ನಪ್ಪ ಗೌಡ, ಸಜಿಪ, ಬಂಟ್ವಾಳ
ಮಲ್ಪೆ ಶಂಕರನಾರಾಯಣ ಸಾಮಗ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಎಮ್. ಲಕ್ಷ್ಮೀಶ ಅಮ್ಮಣ್ಣಾಯ, ಬೆಳ್ತಂಗಡಿ
ಐರೋಡಿ ರಾಮ ಗಾಣಿಗ ಸ್ಮರಣಾರ್ಥ ಪ್ರಶಸ್ತಿ : ಶ್ರೀ ವಿದ್ವಾನ್ ಗಣಪತಿ ಭಟ್, ಯಲ್ಲಾಪುರ
ಎಮ್. ತಿಮ್ಮಯ್ಯ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಕೂಟೇಲು ಬಾಲಕೃಷ್ಣ ಭಟ್, ಮಂಜೇಶ್ವರ
ಎಚ್. ಪಿ. ಐತಾಳ್ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಎಮ್. ನಿತ್ಯಾನಂದ ಹೆಬ್ಬಾರ್, ಹೊಸನಗರ, ಶಿವಮೊಗ್ಗ
ಶ್ರೀ ಕೋಳ್ಯೂರು ರಾಮಚಂದ್ರ ರಾವ್ ಗೌರವಾರ್ಥ ಪ್ರಶಸ್ತಿ : ಶ್ರೀ ಯು. ಆನಂದ, ಹಿರಿಯಡಕ
ಶ್ರೀಮತಿ ಪ್ರಭಾವತಿ ವಿ.ಶೆಣೈ, ಶ್ರೀ ಯು. ವಿಶ್ವನಾಥ ಶೆಣೈ ಗೌರವಾರ್ಥ ಪ್ರಶಸ್ತಿ : ಶ್ರೀ ಶಿವರಾಮ ಪಣಂಬೂರು, ಮಂಗಳೂರು
ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 13, 2022 ಭಾನುವಾರ ಅಪರಾಹ್ನ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಪ್ರತಿಯೊಂದು ಪ್ರಶಸ್ತಿಯು ರೂ.20,000/- ನಗದು ಪುರಸ್ಕಾರ ಸಹಿತ ಪ್ರಶಸ್ತಿ ಪರಿಕರಗಳನ್ನೊಳಗೊಂಡಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions