2022ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ – ಯಕ್ಷಗಾನಕ್ಕೆ 4 ಪ್ರಶಸ್ತಿ ಸಹಿತ ಒಟ್ಟು 67 ಸಾಧಕರಿಗೆ ನವೆಂಬರ್ 1ರಂದು ಪ್ರಶಸ್ತಿ ಪ್ರದಾನ


ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ. ವಿವಿಧ ಕ್ಷೇತ್ರಗಳಲ್ಲಿನ ಒಟ್ಟು 67 ಮಂದಿಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತದೆ.
ಈ ಬಾರಿ ಯಕ್ಷಗಾನಕ್ಕೆ ನಾಲ್ಕು ಪ್ರಶಸ್ತಿಗಳು ಲಭಿಸಿವೆ. ಪ್ರಶಸ್ತಿ ಪುರಸ್ಕೃತರಲ್ಲಿ ಪ್ರಭಾಕರ ಜೋಶಿ, ಎಂ.ಎ ನಾಯ್ಕ, ಸುಬ್ರಹ್ಮಣ್ಯ ಧಾರೇಶ್ವರ, ಸರಪಾಡಿ ಅಶೋಕ ಶೆಟ್ಟಿ ಸೇರಿದ್ದಾರೆ.
ಕನ್ನಡ ರಾಜ್ಯೋತ್ಸವದ ದಿನವಾದ ನವೆಂಬರ್ ೧ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ವಿವರಗಳಿಗೆ ಕೆಳಗಿನ ಪಟ್ಟಿ ನೋಡಿ.






