ಇದೇ ಬರುವ ದಿನಾಂಕ 04.11.2022ರಂದು ‘ಲವಕುಶ, ಸೀತಾವಿಯೋಗ’ ಎಂಬ ಪ್ರಸಂಗಗಳ ಬಡಗುತಿಟ್ಟು ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಯಲ್ಲಾಪುರ ತಾಲೂಕಿನ ಮಂಚಿಕೇರಿ ಕಂಪನಹಳ್ಳಿಯ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ರಾತ್ರಿ 7 ಘಂಟೆಗೆ ಯಕ್ಷಗಾನ ಪ್ರದರ್ಶನ ಆರಂಭವಾಗಲಿದೆ.
ಈ ಪ್ರದರ್ಶನದಲ್ಲಿ ಬಡಗುತಿಟ್ಟಿನ ಹೆಸರಾಂತ ಕಲಾವಿದರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಸರ್ವ ಕಲಾಭಿಮಾನಿಗಳನ್ನೂ ಸಂಘಟಕರು ಆಹ್ವಾನಿಸಿದ್ದಾರೆ.
ಕಲಾವಿದರ ವಿವರ ಹಾಗೂ ಇತರ ಮಾಹಿತಿಗಳಿಗೆ ಕಾರ್ಯಕ್ರಮದ ಕರಪತ್ರದ ಚಿತ್ರವನ್ನು ನೋಡಿ.
