ನವೆಂಬರ್ 1 ರ ಮಂಗಳವಾರದಂದು ದಿವಂಗತ ಕನ್ನಡ ನಟ ಪುನೀತ್ ರಾಜ್ಕುಮಾರ್ ಅವರನ್ನು ಸನ್ಮಾನಿಸಿದ, ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ರಜನಿಕಾಂತ್ ಬೆಂಗಳೂರಿಗೆ ಆಗಮಿಸಿದ್ದರು.
ಅಕ್ಟೋಬರ್ 29, 2021 ರಂದು ಹೃದಯಾಘಾತದಿಂದ ನಿಧನರಾದ ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಯಿತು.
ಈ ಸಮಾರಂಭದಲ್ಲಿ ಭಾಗವಹಿಸಲು ರಜನಿಕಾಂತ್ ಬೆಂಗಳೂರಿಗೆ ಆಗಮಿಸಿದ್ದ ಅದರಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.
ಅಪ್ಪು ಕುಟುಂಬದವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ತೆಲುಗು ಚಿತ್ರರಂಗದ ಖ್ಯಾತ ನಟ ಜೂನಿಯರ್ ಎನ್ಟಿಆರ್ ಕೂಡ ಉಪಸ್ಥಿತರಿದ್ದರು.


- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

