ದಿನಾಂಕ 06/11/ 2022 ರಂದು ಉಡುಪಿಯ ಥಂಡರ್ ಗ್ರ್ಯಾಂಡ್ ಹಾಲ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಸ್ಪರ್ಧಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿವೇಕ ನಗರ ತೆಂಕಿಲ ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿ
ಪ್ರಮಥ ಎಂ ಭಟ್ (ಮೈತ್ರಿ ಎಲೆಕ್ಟ್ರಿಕಲ್ಸ್ ನ ಮಾಲಕ ರವಿನಾರಾಯಣ ಎಂ ಹಾಗೂ ಶರಾವತೀ ದಂಪತಿ ಪುತ್ರ), ಇವರು ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
Institute of Karate And Martial Arts (JSKA) ಪುತ್ತೂರು ಶಾಖೆಯ ವಿಧ್ಯಾರ್ಥಿಯಾಗಿರುವ ಇವರು ಮುಖ್ಯ ಶಿಕ್ಷಕರಾದ ನಿತಿನ್ ಎನ್ ಸುವರ್ಣ ಇವರ ಮಾರ್ಗದರ್ಶನದಲ್ಲಿ ಶಿಕ್ಷಕರಾದ ಶಿವಪ್ರಸಾದ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು