

ಖೋಖೋ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸುತ್ತಿರುವ ವಿವೇಕಾನಂದ ಪ. ಪೂ. ಕಾಲೇಜಿನ ದಿವ್ಯಾ ಎಂ
ಪುತ್ತೂರು, ನ 08 :ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಬೀದರ್ ಜಿಲ್ಲೆಯಲ್ಲಿ ನಡೆಯುವ ರಾಜ್ಯ ಮಟ್ಟದ ಖೋಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ದಿವ್ಯಾಎಂ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಈಕೆ ಬಜತ್ತೂರು ಗ್ರಾಮದ ಓಬ್ಬಯ್ಯ ಎಂ ಮತ್ತು ಲೀಲಾವತಿ ದಂಪತಿ ಪುತ್ರಿ.