13.11.2022ರ ಆದಿತ್ಯವಾರ ದೇಲಂಪಾಡಿಯಲ್ಲಿ “ಯಕ್ಷ ಕಲಾರವ”
13.11.2022ರ ಆದಿತ್ಯವಾರ ದೇಲಂಪಾಡಿಯಲ್ಲಿ “ವಿಶ್ವವಿನೋದ ಯಕ್ಷ ಕಲಾರವ” ಕಾರ್ಯಕ್ರಮ ನಡೆಯಲಿದೆ.
ಯಕ್ಷಗಾನ ಪ್ರಸಂಗಕರ್ತರು, ಭಾಗವತರು ಮತ್ತು ಯಕ್ಷಗಾನ ಗುರುಗಳಾದ ಶ್ರೀ ವಿಶ್ವವಿನೋದ ಬನಾರಿಯವರ ಅಭಿನಂದನಾ ಸಮಾರಂಭ “ವಿಶ್ವವಿನೋದ ಯಕ್ಷ ಕಲಾರವ” ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಆ ದಿನವಿಡೀ ಹಮ್ಮಿಕೊಳಲಾಗಿದೆ.
ಪೂರ್ವಾಹ್ನ 8 ಘಂಟೆಯಿಂದ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಮಾಸ್ತರ್ ಸ್ಮಾರಕ ಸಭಾಭವನ ಆರಂಭವಾಗಲಿರುವ ಈ ಕಾರ್ಯಕ್ರಮ ವಿವಿಧ ರೀತಿಯ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮಗಳನ್ನು ಒಳಗೊಂಡಿದೆ.
ಕಾರ್ಯಕ್ರಮದ ಎಲ್ಲಾ ವಿವಿಚಾರಗಳಿಗಾಗಿ ಮೇಲಿನ ಚಿತ್ರವನ್ನು ನೋಡಿ.


- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

