ಯಕ್ಷಮಿತ್ರರು (ರಿ) ಪೊರ್ಕೋಡಿ ದಿನಾಂಕ :13.11.2022 ಆದಿತ್ಯವಾರದಂದು ಅಷ್ಠಮ ವಾರ್ಷಿಕೋತ್ಸವ ನಡೆಯಿತು. ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟವನ್ನು ಪೊರ್ಕೋಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವಠಾರದಲ್ಲಿ ನಮ್ಮ ಯಕ್ಷಮಿತ್ರರು (ರಿ) ಪೊರ್ಕೋಡಿ ಸಂಸ್ಥೆಯ ವಿದ್ಯಾರ್ಥಿಗಳು ಆಡಿ ತೋರಿಸಿದರು.
ಸಭಾ ಕಾರ್ಯಕ್ರಮ ಸಂಜೆ 05:00 ಗಂಟೆಗೆ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಶ್ರೀಮಾನ್ ಅರುಣ್ ಕುಮಾರ್ ಕಾಟಿಪಳ್ಳ ಇವರನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ವೇದಮೂರ್ತಿ ವೆಂಕಟರಮಣ ಅಸ್ರಣ್ಣರು ಪ್ರಧಾನ ಅರ್ಚಕರು ಶ್ರೀ ಕ್ಷೇತ್ರ ಕಟೀಲು ಇವರು ಆಶೀರ್ವಚನ ನೀಡಿದರು.
ವೇದಮೂರ್ತಿ ಪಿ ಕೃಷ್ಣ ಭಟ್ ಪ್ರಧಾನ ಅರ್ಚಕರು ಶ್ರೀ ಸೋಮನಾಥೇಶ್ವರ ದೇವಸ್ಥಾನ ಪೊರ್ಕೋಡಿ ಪೇಜಾವರ ಉಪಸ್ಥಿತರಿದ್ದರು. ವೇದಮೂರ್ತಿ ಎಂ ಗಣೇಶ್ ಭಟ್ ಜ್ಯೋತಿಷಿ ಮರಕಡ ಉಪಸ್ಥಿತರಿದ್ದರು. ಶ್ರೀಮಾನ್ ಕೃಷ್ಣಪ್ಪ ಪೂಜಾರಿ ಅಧ್ಯಕ್ಷರು ಶ್ರೀ ದೇವಿ ಭಕ್ತ ಸಂಘ ಕೆಂಜಾರು ಕಾನ, ಶ್ರೀಮತಿ ನಳಿನಿ ಜಿ ಶೆಟ್ಟಿ ಅಧ್ಯಕ್ಷರು ಸಿಂಚನ ಮಹಿಳಾ ಮಂಡಲ ಮತ್ತು ಬೆಥನಿ ಸಾಮಾಜ ಸೇವಾ ಕಾರ್ಯಕರ್ತೆ ಉಪಸ್ಥಿತರಿದ್ದರು.
ಎಸ್ ಎಸ್ ಎಲ್ ಸಿ ಯಲ್ಲಿ 85% ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಸನ್ಮಾನ ಪತ್ರವನ್ನು ಶ್ರೀಮತಿ ನಿರ್ಮಲ ಟೀಚರ್ ಪ್ರಾಸ್ತಾವಿಸಿದರು. ಶ್ರೀಮತಿ ಎಂ ಲಕ್ಷ್ಮಿ .ಕೆ. ಕುಮಾರ್ ಇವರು ಸ್ವಾಗತಿಸಿ ಧನ್ಯವಾದಗೈದರು.




- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

