ಪುತ್ತೂರು, ನ17: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಹಾವೇರಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ಕೆ.ಜೆ(ಪುತ್ತೂರಿನ ನೆಹರೂ ನಗರದ ಪಿಎಮ್ಜಿಎಸ್ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ),



ಮನ್ನಿತ್ ಎನ್ ಗೌಡ (ಬನ್ನೂರಿನ ರಮೇಶ ಗೌಡ ಎನ್ ಮತ್ತು ನಳಿನಿ ದಂಪತಿ ಪುತ್ರ)
ಮತ್ತು ಸಾಗರಿ (ಮೈಸೂರಿನ ನೂತನ್ ಕುಮಾರ್ ಮತ್ತು ಸುಚಿತ್ರಾ ರೈ ದಂಪತಿ ಪುತ್ರಿ)ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.


- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
