ಯಕ್ಷತರಂಗ ಬೆಂಗಳೂರು ಇವರಿಂದ ‘ಕನಕಾಂಗಿ ಕಲ್ಯಾಣ’ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ದಿನಾಂಕ 20.11.2022 ನೇ ಆದಿತ್ಯವಾರ 4 ಘಂಟೆಗೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದ ಸಂದರ್ಭದಲ್ಲಿ ಯಕ್ಷಗಾನ ಪ್ರದರ್ಶನವನ್ನು ಏರ್ಪಡಿಸಲಾಗಿದೆ,
ಬೆಂಗಳೂರಿನ ‘ದಕ್ಷಿಣ ಕನ್ನಡಿಗರ ಸಂಘ’ ಆಯೋಜಿಸುತ್ತಿರುವ ಕರಾವಳಿರತ್ನ ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಈ ಯಕ್ಷಗಾನ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಎಲ್ಲಾ ವಿವರಗಳಿಗಾಗಿ ಚಿತ್ರ ನೋಡಿ.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions