ಮಂಗಳೂರಿನ ಆಟೋರಿಕ್ಷಾ ಸ್ಫೋಟದ ಆರೋಪಿ ಶಾರಿಕ್ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನ ಗುರುತು ಪತ್ತೆ ಹಚ್ಚಲು ಮತ್ತು ಭೇಟಿಗಾಗಿ ಆತನ ಕುಟುಂಬದವರು ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿಗಳ ಗುರುತು ಪತ್ತೆ ಹಚ್ಚಲು ಭೇಟಿಗೆ ಅವರು ಬಂದಿದ್ದಾರೆ. ಭಯೋತ್ಪಾದನೆಯಂತಹಾ ಕೃತ್ಯಗಳ ಆರೋಪಿಗಳ ಪರಿಚಯ ಮತ್ತು ಮಾಧ್ಯಮದವರಿಗೆ ಮತ್ತು ಜನರಿಗೆ ಆಗಬೇಕಾದದ್ದು ಅತೀ ಅವಶ್ಯ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿ ಕೇಳಿಬರುತ್ತಿದೆ.
ಅಂತಹಾ ಕ್ರಿಮನಲ್ ಗಳ ಜೊತೆ ಜೀವಿಸುತ್ತಿರುವ ಅವರಿಗೆ ಆರೋಪಿಯ ಕೃತ್ಯಗಳ ಬಗ್ಗೆ ಸ್ವಲ್ಪವಾದರೂ ಅರಿವಿಲ್ಲದೆ ಇರುತ್ತದೆಯೇ?
ಆದುದರಿಂದ ಭವಿಷ್ಯದಲ್ಲಿ ಆಗಬಹುದಾದ ಸಂಭಾವ್ಯ ಅಪಾಯಗಳನ್ನು ತಪ್ಪಿಸಲು ಅವರನ್ನು ಮತ್ತು ಅವರ ಕೆಲವೊಂದು ಮಾಹಿತಿಗಳು ಜನರಿಗೆ ತಿಳಿಯಬೇಕಾದುದು ಅವಶ್ಯ ಎಂದು ಜನರು ಹೇಳಿಕೊಳ್ಳುವುತ್ತಿರುವುದು ಕೇಳಿಬರುತ್ತದೆ.
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು