ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಕಾರ್ಮೆಲ್ ಕಾನ್ವೆಂಟ್ ಮಾಡಂಕಾಪು, ಬಂಟ್ವಾಳ ತಾಲೂಕು ಇಲ್ಲಿ 10 ನವೆಂಬರ್ 2022ರಂದು ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಗುಂಪು ಸ್ಪರ್ಧೆಯಲ್ಲಿ,
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಅನ್ವಿತ್ ಯನ್ (ಶ್ರೀ ಶ್ರೀಪತಿ ಎನ್ ಮತ್ತು ವಿದ್ಯಾಲಕ್ಷ್ಮಿ ದಂಪತಿ ಪುತ್ರ) ಹಾಗೂ ಸಮರ್ಥ ರಾಮ ರೈ (ಶ್ರೀ ಸತೀಶ್ ಕುಮಾರ್ ರೈ ಮತ್ತು ಪ್ರಗತಿ ರೈ ದಂಪತಿ ಪುತ್ರ)
ಇವರ ತಂಡ ಭಾಗವಹಿಸಿ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ ಎಂದು ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಅವರು ಶಾಲಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- ಮೊಘಲರು ಹರಿಹರ್ ಮಂದಿರವನ್ನು ಕೆಡವಿ ಶಾಹಿ ಜಾಮಾ ಮಸೀದಿಯನ್ನು ನಿರ್ಮಿಸಿದರೆಂದು ಆರೋಪಿಸಿ ನ್ಯಾಯಾಲಯಕ್ಕೆ ದೂರು: ಸಮೀಕ್ಷೆಗೆ ಬಂದ ಅಧಿಕಾರಿಗಳ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ – ಪೊಲೀಸರ ಅಶ್ರುವಾಯು ದಾಳಿಯಲ್ಲಿ ಮೂವರ ಸಾವು
- ಮಲಯಾಳಂ ಸಿನಿಮಾ ಸೆಟ್ಗಳು ಸೇಫ್ ಅಲ್ಲ ಎಂದು ಹೇಳಿದ ನಟಿ ಸುಹಾಸಿನಿ ಮಣಿರತ್ನಂ
- ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ – ಚಂಪಾಷಷ್ಠಿ ಮಹೋತ್ಸವ 27-11-2024ರಿಂದ 12-12-2024ರ ವರೆಗೆ
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ