Saturday, June 29, 2024
Homeಸುದ್ದಿಬಾಲವನದಲ್ಲಿ ವಿಜ್ಞಾನ ವಿಸ್ಮಯ - ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ

ಬಾಲವನದಲ್ಲಿ ವಿಜ್ಞಾನ ವಿಸ್ಮಯ – ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ

ತೆಂಕಿಲ ಪುತ್ತೂರು :ದಿನಾಂಕ 14 -11 -22 ರಂದು  ಮಕ್ಕಳ ದಿನಾಚರಣೆಯ ಪ್ರಯುಕ್ತ ಬಾಲವನದಲ್ಲಿ ನಡೆದ “ಬಾಲವನದಲ್ಲಿ ಬಾಲರು” ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ವಿಜ್ಞಾನ ವಿಸ್ಮಯ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ವಿದ್ಯಾರ್ಥಿಗಳು ವಿಜ್ಞಾನ , ಹಾಗೂ ಗಣಿತದ ಮಾದರಿ ಹಾಗೂ ಪ್ರಯೋಗಗಳನ್ನು ಮಾಡಿ ತೋರಿಸಿಕೊಟ್ಟರು. 

ಕಾರ್ಯಕ್ರಮಕ್ಕೆ ಆಗಮಿಸಿದಂತಹ ಅನೇಕ ಶಾಲೆಗಳ ಸಾವಿರಾರು ವಿದ್ಯಾರ್ಥಿಗಳು ಈ ಎಲ್ಲಾ ಪ್ರಯೋಗಗಳನ್ನು ನೋಡಿ ತಮ್ಮ ಜ್ಞಾನವನ್ನು ವೃದ್ಧಿಸಿಕೊಂಡರು ಹಾಗೂ ಬಹಳ ಖುಷಿ ಪಟ್ಟರು.

ಕಾರ್ಯಕ್ರಮಕ್ಕೆ ಆಗಮಿಸಿದ ಪೋಷಕರು ಹಾಗೂ ಅಧ್ಯಾಪಕರು ಮಕ್ಕಳ ಈ ಪ್ರಯೋಗಗಳನ್ನು ನೋಡಿ ಶ್ಲಾಘಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments