

ತೆಂಕಿಲ ಪುತ್ತೂರು :ದಿನಾಂಕ 14 -11 -22 ರಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ಬಾಲವನದಲ್ಲಿ ನಡೆದ “ಬಾಲವನದಲ್ಲಿ ಬಾಲರು” ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ವಿಜ್ಞಾನ ವಿಸ್ಮಯ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ವಿದ್ಯಾರ್ಥಿಗಳು ವಿಜ್ಞಾನ , ಹಾಗೂ ಗಣಿತದ ಮಾದರಿ ಹಾಗೂ ಪ್ರಯೋಗಗಳನ್ನು ಮಾಡಿ ತೋರಿಸಿಕೊಟ್ಟರು.
ಕಾರ್ಯಕ್ರಮಕ್ಕೆ ಆಗಮಿಸಿದಂತಹ ಅನೇಕ ಶಾಲೆಗಳ ಸಾವಿರಾರು ವಿದ್ಯಾರ್ಥಿಗಳು ಈ ಎಲ್ಲಾ ಪ್ರಯೋಗಗಳನ್ನು ನೋಡಿ ತಮ್ಮ ಜ್ಞಾನವನ್ನು ವೃದ್ಧಿಸಿಕೊಂಡರು ಹಾಗೂ ಬಹಳ ಖುಷಿ ಪಟ್ಟರು.
ಕಾರ್ಯಕ್ರಮಕ್ಕೆ ಆಗಮಿಸಿದ ಪೋಷಕರು ಹಾಗೂ ಅಧ್ಯಾಪಕರು ಮಕ್ಕಳ ಈ ಪ್ರಯೋಗಗಳನ್ನು ನೋಡಿ ಶ್ಲಾಘಿಸಿದರು.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

