

ಹಾಸ್ಟೆಲ್‌ನ ಹತ್ತು ವಿದ್ಯಾರ್ಥಿಗಳಿಗೆ ವಿದ್ಯುತ್ ಸ್ಪರ್ಶದಿಂದ ವಿದ್ಯುದಾಘಾತವಾಗಿದ್ದು, ಈ ಪೈಕಿ 5 ಮಂದಿಯನ್ನು ಕಾಕದ್ವೀಪ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿರುವ ಹಾಸ್ಟೆಲ್‌ನ ಹತ್ತು ವಿದ್ಯಾರ್ಥಿಗಳು ವಿದ್ಯುತ್ ಸ್ಪರ್ಶದಿಂದ ವಿದ್ಯುದಾಘಾತವಾಗಿದ್ದು, ಈ ಪೈಕಿ 5 ಮಂದಿಯನ್ನು ಕಾಕದ್ವೀಪ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯುತ್ ತಂತಿ ತುಂಡಾಗಿ ವಿದ್ಯಾರ್ಥಿಗಳು ವಿದ್ಯುತ್ ಸ್ಪರ್ಶಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.