
ಪಂಜಾಬ್‌ನ ತರ್ನ್ ತರನ್‌ನಲ್ಲಿ ಭಾರತ-ಪಾಕಿಸ್ತಾನ ಗಡಿಯ ಬಳಿ 5 ಕೆಜಿ ಹೆರಾಯಿನ್‌ನೊಂದಿಗೆ ಹೆಕ್ಸಾಕಾಪ್ಟರ್ ಡ್ರೋನ್ ಪತ್ತೆಯಾಗಿದೆ.
ಭಾರತ-ಪಾಕಿಸ್ತಾನ ಗಡಿಯ ಸಮೀಪ ಆಧುನಿಕ ತಂತ್ರಜ್ಞಾನವನ್ನು ಹೊಂದಿದ ಹೆಕ್ಸಾಕಾಪ್ಟರ್ ಡ್ರೋನ್ ಮತ್ತು 5 ಕೆಜಿ ತೂಕದ ಹೆರಾಯಿನ್ ಹೊಂದಿರುವ ಪ್ಯಾಕೆಟ್ ಗಳನ್ನು ಗಡಿ ಭದ್ರತಾ ದಳ (ಬಿಎಸ್ಎಫ್) ವಶಪಡಿಸಿಕೊಂಡಿದೆ.
ಬಿಎಸ್ಎಫ್ ಜೊತೆಗಿನ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ತರ್ನ್ ತರಣ್ ಪೊಲೀಸರು ಆಧುನಿಕ ತಂತ್ರಜ್ಞಾನವನ್ನು ಹೊಂದಿದ ಹೆಕ್ಸಾಕಾಪ್ಟರ್ ಡ್ರೋನ್ ಮತ್ತು 5 ಕೆಜಿ ತೂಕದ ಹೆರಾಯಿನ್ ಹೊಂದಿರುವ ಪ್ಯಾಕೆಟ್‌ಗಳನ್ನು ಭಾರತ-ಪಾಕಿಸ್ತಾನ ಗಡಿಯ ಸಮೀಪವಿರುವ ಹೊಲಗಳಿಂದ ವಶಪಡಿಸಿಕೊಂಡಿದ್ದಾರೆ ಎಂದು ಪಂಜಾಬ್ ಪೊಲೀಸ್ ಡಿಜಿಪಿ ಹೇಳಿದ್ದಾರೆ.