
ದಕ್ಷಿಣ ಕನ್ನಡ ಜಿಲ್ಲಾ ಹಿರಿಯರ ಕ್ರೀಡಾ ಸಂಘದ ವತಿಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ 17ನೇ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಕಡಬ ತಾಲೂಕಿನ ಎಡಮಂಗಲ,
ಮರೋಳಿ ನಿವಾಸಿ ಶ್ರೀಮತಿ ಭವ್ಯಾ (ಮರೋಳಿ ಜಯಂತ ಗೌಡರ ಪತ್ನಿ) ಇವರು 30ರ ವಯೋಮಾನ ವಿಭಾಗದ ಎತ್ತರ ಜಿಗಿತದಲ್ಲಿ ಪ್ರಥಮ, ಉದ್ದಜಿಗಿತದಲ್ಲಿ ಪ್ರಥಮ,
ಹಾಗೂ 200ಮೀ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಕೋಲಾರದಲ್ಲಿನಡೆಯುವ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
