
ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್ ಮಂಗಳೂರು ಮತ್ತು ಸರಕಾರಿ ಪ್ರೌಢಶಾಲೆ ಅತ್ತಾವರ ಇದರ ಆಶ್ರಯದಲ್ಲಿ ನವೆಂಬರ್ 15, 16ರಂದು ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇಲ್ಲಿನ 9ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಎಸ್ ಪಿ (ಯೋಧ ಪಳಂಬೆ ನಿವಾಸಿ ಡಿ. ಸುಂದರ ಪೂಜಾರಿ ಮತ್ತು ಶಿಕ್ಷಕಿ ಭವಿತಾ ಕೆ ದಂಪತಿಯ ಪುತ್ರಿ) ಪ್ರೌಢಶಾಲಾ ವಿಭಾಗದ ಬಾಲಕಿಯರ 4 x 100ಮೀ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದು,
ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
