
ಇಂದು ದಿನಾಂಕ 31.12.2022ರ ಶನಿವಾರ ಪುತ್ತೂರಿನಲ್ಲಿ ‘ಪಾವನ ತುಳಸಿ’ ಎಂಬ ಬಡಗುತಿಟ್ಟು ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ನಡೆಯಲಿರುವ ಶ್ರೀ ಅನಂತಪದ್ಮನಾಭ ಯಕ್ಷಗಾನ ಮಂಡಳಿ, ಪೆರ್ಡೂರು ಇವರಿಂದ ರಾತ್ರಿ ಘಂಟೆ 9.30ಕ್ಕೆ ಸರಿಯಾಗಿ ಯಕ್ಷಗಾನ ಪ್ರದರ್ಶನ ಆರಂಭವಾಗಲಿದೆ.
ವಿವರಗಳಿಗೆ ಚಿತ್ರ ನೋಡಿ.