ಧರ್ಮಸ್ಥಳ ಮತ್ತು ಕಟೀಲು ಮೇಳಗಳ ಇಂದಿನ (06.01.2023) ಯಕ್ಷಗಾನ ಪ್ರದರ್ಶನಗಳ ವಿವರ
ಶ್ರೀ ಧರ್ಮಸ್ಥಳ ಮೇಳ == ಚೇರ್ಕಾಡಿ ಮುಂಡ್ಕಿನಜೆಡ್ಡು ಆರ್.ಕೆ.ಪಾಟ್ಕರ್ ಶಾಲಾ ಮೈದಾನದಲ್ಲಿ – ಶ್ರೀ ಶನೀಶ್ವರ ಮಹಾತ್ಮೆ
ಕಟೀಲು ಒಂದನೇ ಮೇಳ == ಕನ್ನಿಕಾ ನಿಲಯ ಪೆರ್ಮುದೆ – ಶ್ರೀ ದೇವಿ ಮಹಾತ್ಮೆ
ಕಟೀಲು ಎರಡನೇ ಮೇಳ == ಶ್ರೀ ಬ್ರಹ್ಮ ರೆಸಿಡೆನ್ಸಿ ಶಿರ್ತಾಡಿ – ಶ್ರೀ ದೇವಿ ಮಹಾತ್ಮೆ
ಕಟೀಲು ಮೂರನೇ ಮೇಳ== ಪಿ.ವಿ ನಿಲಯ ಪಾದೆಬೆಟ್ಟು ಪಡುಬಿದ್ರಿ – ಶ್ರೀ ದೇವಿ ಮಹಾತ್ಮೆ
ಕಟೀಲು ನಾಲ್ಕನೇ ಮೇಳ == ಸ್ವಾಮಿ ವಿವೇಕಾನಂದ ಯುವಕ ಸಂಘ ಮತ್ತು ಅಯ್ಯಪ್ಪ ಮಂದಿರ ಮೊಡಂಕಾಪು ಬಿ.ಸಿ ರೋಡ್ ಬಂಟ್ವಾಳ – ಶ್ರೀ ದೇವಿ ಮಹಾತ್ಮೆ
ಕಟೀಲು ಐದನೇ ಮೇಳ == ಶ್ರೀ ಮಹಾಕಾಳಿ ಚೌಡೇಶ್ವರೀ ದೇವಸ್ಥಾನ, ನಂದಳಿಕೆ – ಶ್ರೀ ಗಾಯತ್ರೀ ದೇವಿ ಮಹಾತ್ಮೆ
ಕಟೀಲು ಆರನೇ ಮೇಳ == ಮದ೦ಗೋಡಿ ಕರ್ಪೆ ವಯಾ ಸಿದ್ದಕಟ್ಟೆ ಬಂಟ್ವಾಳ – ದಕ್ಷಾಧ್ವರ, ದಮಯಂತಿ ಪುನಃ ಸ್ವಯಂವರ