Sunday, September 29, 2024
Homeಯಕ್ಷಗಾನಶ್ರೀದೇವಿ ಲಲಿತೋಪಾಖ್ಯಾನ – ವಳಲಂಬೆಯಲ್ಲಿ ಪಾವಂಜೆ ಮೇಳದವರಿಂದ ಯಕ್ಷಗಾನ ಪ್ರದರ್ಶನ 

ಶ್ರೀದೇವಿ ಲಲಿತೋಪಾಖ್ಯಾನ – ವಳಲಂಬೆಯಲ್ಲಿ ಪಾವಂಜೆ ಮೇಳದವರಿಂದ ಯಕ್ಷಗಾನ ಪ್ರದರ್ಶನ 

ದಿನಾಂಕ 09.04.2023 ಆದಿತ್ಯವಾರದಂದು ಸಂಜೆ 6 ಘಂಟೆಗೆ ಸರಿಯಾಗಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಶ್ರೀದೇವಿ ಲಲಿತೋಪಾಖ್ಯಾನ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಪ್ರದರ್ಶಿಸಲ್ಪಡುವ, “ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ, ಗುತ್ತಿಗಾರು” ಇವರಿಂದ ಸೇವಾರೂಪವಾಗಿ ಈ ಯಕ್ಷಗಾನ ಪ್ರದರ್ಶನ ನಡೆಯಲಿದೆ.

 ಈ ಪ್ರದರ್ಶನಕ್ಕೆ “ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ, ಗುತ್ತಿಗಾರು” ಇವರು ಎಲ್ಲಾ ಕಲಾಭಿಮಾನಿಗಳನ್ನು ಆದರದಿಂದ ಆಮಂತ್ರಿಸಿದ್ದಾರೆ. ವಿವರಗಳಿಗೆ ಚಿತ್ರ ನೋಡಿ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments