ಬಪ್ಪನಾಡು ಮೇಳ ಹಾಗೂ ಪಾವಂಜೆ ಮೇಳದ ಕಲಾವಿದ ರಾಜೇಂದ್ರ ಕೃಷ್ಣ ಪಂಜಿಗದ್ದೆ ಅವರ ಸಂಯೋಜನೆಯಲ್ಲಿ ಬಪ್ಪನಾಡು ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಿಂದ ಮಂಗಳೂರು ಕದ್ರಿ ಮೈದಾನದಲ್ಲಿ ಏಪ್ರಿಲ್ 9 ಕ್ಕೆ ಅಗರಿ ಶ್ರೀನಿವಾಸ ಭಾಗವತರು ವಿರಚಿತ ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಎಂಬ ಪ್ರಸಂಗದ ರಾತ್ರಿ ಘಂಟೆ 9ರಿಂದ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ವಿವರಗಳಿಗೆ ಕರಪತ್ರದ ಚಿತ್ರವನ್ನು ನೋಡಿ
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions