ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯವರಿಂದ ದಿನಾಂಕ 14-04-2023ನೇ ಶುಕ್ರವಾರ ಸಂಜೆ ಘಂಟೆ 5.45ಕ್ಕೆ ಎಕ್ಕಾರು ಗುಡ್ಡೆಸಾನದ ಬಳಿ ‘ಶ್ರೀ ದೇವಿ ಮಹಾತ್ಮೆ’ ಎಂಬ ಪುಣ್ಯ ಕಥಾಭಾಗದ ಯಕ್ಷಗಾನ ಪ್ರದರ್ಶನ ಏರ್ಪಡಿಸಲಾಗಿದೆ.
ಆ ಪ್ರಯುಕ್ತ ಕಲಾಭಿಮಾನಿಗಳಾದ ಎಲ್ಲರನ್ನೂ ಶ್ರೀಮತಿ ಶ್ರುತಿ ಮತ್ತು ಶ್ರೀ ಪದ್ಮನಾಭ ಉಡುಪ ಮತ್ತು ಶ್ರೀಮತಿ ರಾಧ ಉಡುಪ, ಶ್ರೀ ಮಧ್ವರಾಜ ಉಡುಪ ಅವರು ಆದರದಿಂದ ಸ್ವಾಗತಿಸಿದ್ದಾರೆ. ವಿವರಗಳಿಗೆ ಮೇಲಿನ ವೀಡಿಯೊ ನೋಡಿ

- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
