ಕಟೀಲು ಶ್ರೀದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಕಲಾಮಂಡಳಿಯವರಿಂದ 28ನೇ ವರ್ಷದ ಸೇವಾ ಬಯಲಾಟವಾಗಿ “ಚಿತ್ರಸೇನ ಕಾಳಗ, ದುಶ್ಶಾಸನ ವಧೆ, ರಕ್ತರಾತ್ರಿ” ಯಕ್ಷಗಾನ ಬಯಲಾಟ ಇಂದು, ತಾ.15.04.2023ನೇ ಶನಿವಾರ ಸಂಜೆ ಗಂಟೆ 6.00ಕ್ಕೆ ಕನ್ಯಾನದ ಸರಸ್ವತೀ ವಿದ್ಯಾಲಯದ ವಠಾರದಲ್ಲಿ ನಡೆಯಲಿದೆ.


ಈ ಸಂದರ್ಭದಲ್ಲಿ ಸಂಜೆ 5.30ಗಂಟೆಗೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಶ್ರೀಗಳಾದ – ಜಿನ್ನಪ್ಪ ನಾಯ್ಕ ಪೆರ್ನೆಮೊಗರು (ಮಾಜಿ ಯೋಧ), ದೇವಸ್ಯ ಕುಂಙ್ಙಣ್ಣಶೆಟ್ಟಿ (ದೈವಪಾತ್ರಿ), ಗಂಗಯ್ಯ ನಲಿಕೆ ಮರ್ತನಾಡಿ (ದೈವನರ್ತಕ), ಎಂ.ಟಿ.ಎಸ್. ಕುಲಾಲ್ (ಯಕ್ಷಗಾನ ಹಾಗೂ ಚಲನಚಿತ್ರ ನಟ) ಇವರನ್ನು ಸನ್ಮಾನಿಸಿ ಗೌರವಿಸಲಾಗುವುದು. ವಿವರಗಳಿಗೆ ಮೇಲಿನ ವೀಡಿಯೊವನ್ನು ನೋಡಿ
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
