ಯಕ್ಷಗಾನ ಕೇಂದ್ರ, ಇಂದ್ರಾಳಿ, ಉಡುಪಿ
ಯಕ್ಷಗಾನ ಕೇಂದ್ರ ಸೇರ್ಪಡೆಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಯಕ್ಷಗಾನ ಕೇಂದ್ರ, ಇಂದ್ರಾಳಿ, ಉಡುಪಿ ಇಲ್ಲಿಗೆ ಸೇರಲು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

- ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ತರಬೇತಿ ನೀಡಲಾಗುವುದು
- ಅದರೊಂದಿಗೆ ಶಾಲಾ ವಿದ್ಯಾಭ್ಯಾಸವನ್ನು ಉಚಿತವಾಗಿ ನೀಡಲಾಗುವುದು
- ಉಚಿತ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆಯಿದೆ
- ಅರ್ಜಿಗಳು ಬಂದ ನಂತರ ಸಂದರ್ಶನದ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು
ಅರ್ಜಿಯನ್ನು ಹಾಕಲು ಕೊನೆಯ ದಿನಾಂಕ: 22.05.2023.
ಆಸಕ್ತರು ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.
9901190392/ 9900907702/ 9113880188