ಮೇಳಗಳ ಇಂದಿನ (18.05.2023) ಗುರುವಾರ – ಯಕ್ಷಗಾನ ಪ್ರದರ್ಶನಗಳ ವಿವರ
ಶ್ರೀ ಧರ್ಮಸ್ಥಳ ಮೇಳ == ಕಟ್ಟೆಲ್ತೂರು ಶ್ರೀ ಭದ್ರಮಹಾಂಕಾಳಿ ದೇವಸ್ಥಾನದ ಆವರಣದಲ್ಲಿ – ದಕ್ಷ ಯಜ್ಞ, ಗಿರಿಜಾ ಕಲ್ಯಾಣ
ಕಟೀಲು ಒಂದನೇ ಮೇಳ == ಶ್ರೀ ಕಟೀಲು ಕ್ಷೇತ್ರ ಮಹಾಲಕ್ಷ್ಮಿ ಸದನ – ಶಂಕರಿ ವನಶಂಕರಿ
ಕಟೀಲು ಎರಡನೇ ಮೇಳ == ಶ್ರೀ ಶನೀಶ್ವರ ಕಟ್ಟೆ ಬಳಿ, ಮೂಡುಶೆಡ್ಡೆ ವಾಮಂಜೂರು – ಶ್ರೀ ದೇವಿ ಮಹಾತ್ಮೆ
ಕಟೀಲು ಮೂರನೇ ಮೇಳ== ಪಟೇಲ್ ಹೌಸ್, ಬಡಗಬೆಟ್ಟು ಬೈಲೂರು ಉಡುಪಿ – ಶ್ರೀ ದೇವಿ ಮಹಾತ್ಮೆ
ಕಟೀಲು ನಾಲ್ಕನೇ ಮೇಳ == ಮೇಗಿನ ಪೂವಳ ಆರಂಬೋಡಿ ವಯಾ ಸಿದ್ದಕಟ್ಟೆ – ಕಟೀಲು ಕ್ಷೇತ್ರ ಮಹಾತ್ಮೆ
ಕಟೀಲು ಐದನೇ ಮೇಳ == ಶ್ರೀ ಕಟೀಲು ಕ್ಷೇತ್ರ ಸರಸ್ವತಿ ಸದನ – ಕೃಷ್ಣ ಲೀಲೆ, ಕಂಸ ವಧೆ
ಕಟೀಲು ಆರನೇ ಮೇಳ == ಲಲಿತಾ ನಿವಾಸ, ಮಿಜಾರು, ತೆಂಕಮಿಜಾರು – ಶ್ರೀ ದೇವಿ ಮಹಾತ್ಮೆ
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – 20 ವರ್ಷದ ಯುವತಿ ಬೆಂಕಿಗೆ ಸಿಲುಕಿ ಸಾವು
- ಕಾಸರಗೋಡಿನ ಮಸೀದಿ ಪರಿಸರದ ಮಣ್ಣು ತೆಗೆದ ಜೆಸಿಬಿಗೆ 45 ಲಕ್ಷ ದಂಡ; ಬಡ ಕುಟುಂಬ ಸಂಕಷ್ಟದಲ್ಲಿ – ಕಬ್ರಿಸ್ತಾನ್ ಭೂಮಿಯ ಉಸ್ತುವಾರಿ ಮಸೀದಿ ಅಧಿಕಾರಿಗಳಿಗೆ ಶಿಕ್ಷೆ ಇಲ್ಲ
- ಶ್ರೀಧರ ಪಾಂಡಿ ಸಂಸ್ಮರಣಾ ಪ್ರಶಸ್ತಿ ಪ್ರದಾನ – ಭೀಷ್ಮ ವಿಜಯ ತಾಳಮದ್ದಳೆ