ಬಜಪೆ ಬಸ್ ಸ್ಟಾಂಡ್ ಬಳಿಯಲ್ಲಿ ಮೇ 25ರಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಯಕ್ಷಗಾನ ಪ್ರದರ್ಶನ ನಡೆಯಲಿದೆ.


25.05.2023ರಂದು ಗುರುವಾರ ಸಂಜೆ 5.45 ಘಂಟೆಯಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಸಂಜೆ 5.45 ಘಂಟೆಗೆ ಆರಂಭವಾಗಲಿರುವ ಯಕ್ಷಗಾನ ಪ್ರದರ್ಶನದಲ್ಲಿ ಕಟೀಲು ಮೇಳದ ಕಲಾವಿದರಿಂದ ಹಿಡಿಂಬಾ ವಿವಾಹ, ಅಂಗಾರಪರ್ಣ ಕಾಳಗ, ಕರ್ಣಾರ್ಜುನ ಕಾಳಗ ಎಂಬ ಪ್ರಸಂಗಗಳು ಪ್ರಸ್ತುತಿಗೊಳ್ಳಲಿವೆ ಎಂದು ಮೇಳದ ಪ್ರಕಟಣೆ ತಿಳಿಸಿದೆ.