ವಿಟ್ಲ: ವಿಟ್ಲ – ಪುತ್ತೂರು ಮುಖ್ಯ ರಸ್ತೆಯ ಸ್ಮಾರ್ಟ್ ಸಿಟಿ ಕಟ್ಟಡಕ್ಕೆ ಸ್ಥಳಾಂತರಗೊಂಡ ಸಪ್ತ ಜ್ಯುವೆಲ್ಸ್ ಸಂಪೂರ್ಣ ಹವಾನಿಯಂತ್ರಿತ ವಿಶಾಲವಾದ ಆಭರಣ ಮಳಿಗೆಯ ಉದ್ಘಾಟನಾ ಸಮಾರಂಭ ನಾಳೆ ಜೂ.5ರಂದು ಬೆಳಗ್ಗೆ 9.30ಕ್ಕೆ ನಡೆಯಲಿದೆ.
ಬೆಳಗ್ಗೆ 7.30ರಿಂದ ಗಣಪತಿ ಹೋಮ, ಲಕ್ಷ್ಮೀ ಪೂಜೆ ನಡೆದು, 9.30ಕ್ಕೆ ವಿಟ್ಲ ಅರಮನೆಯ ಬಂಗಾರು ಅರಸರು ದೀಪಪ್ರಜ್ವಲನೆಯನ್ನು ಮಾಡಲಿದ್ದು, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಉದ್ಘಾಟನೆ ಮಾಡಲಿದ್ದಾರೆ. ವಿಟ್ಲ ಪೊಲೀಸ್ ನಿರೀಕ್ಷಕ ಎಚ್. ಇ. ನಾಗರಾಜ, ಶ್ರೀ ಚಂದ್ರನಾಥ ದೇವರ ಬಸದಿ ಆಡಳಿತದಾರ ವಿನಯ ಕುಮಾರ್ ಡಿ., ಬಾವಾ ಬ್ಯುಲ್ಡರ್ ಪ್ರೊಮೊಟರ್ ಅಬ್ದುಲ್ ಖಾದರ್ ಬಾವಾ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗೋಪಾಲ ನಾಯಕ್ ಭಾಗವಹಿಸಲಿದ್ದಾರೆ.
2017ರಲ್ಲಿ ವಿಟ್ಲದ ಎಂಪಾಯರ್ ಮಾಲ್ ನಲ್ಲಿ ಸಪ್ತ ಜ್ಯುವೆಲ್ಸ್ ಆಭರಣ ಮಳಿಗೆ ಪ್ರಾರಂಭವಾಗಿದ್ದು, ಗ್ರಾಹಕರಿಗೆ ಇನ್ನಷ್ಟು ಹೆಚ್ಚಿನ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಹಾಗೂ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆಯನ್ನು ಹೊಂದಿರುವ ಸ್ಮಾರ್ಟ್ ಸಿಟಿ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿದೆ. ಗ್ರಾಹಕರ ಕಲ್ಪನೆಯ ವಿನ್ಯಾಸದ ಆಭರಣಗಳ ಆಯ್ಕೆಗೆ ಅನುಭವೀ ತಂಡ, ಸ್ಥಳದಲ್ಲೇ ಚಿನ್ನದ ಶುದ್ಧತೆ ಪರಿಶೀಲಿಸುವ ಯಂತ್ರದ ವ್ಯವಸ್ಥೆಯನ್ನು ಮಳಿಗೆಯಲ್ಲಿ ಕಲ್ಪಿಸಲಾಗಿದೆ.
ಮಳಿಗೆ ಉದ್ಘಾಟನೆಯ ನಿಟ್ಟಿನಲ್ಲಿ ಚಿನ್ನಾಭರಣ ಖರೀದಿಗೆ 1 ಪವನ್ ನೆಕ್ಲೆಸ್ ಗೆಲ್ಲುವ ಸುವರ್ಣಾವಕಾಶ, ಚಿನ್ನಾಭರಣ ಪ್ರತಿ ಗ್ರಾಂ ಗೆ 100ರೂ ಹಾಗೂ ಬೆಳ್ಳಿ ಆಭರಣಕ್ಕೆ ಶೇ.5ರ ರಿಯಾಯಿತಿಯನ್ನು ನೀಡಲಾಗಿದೆ. ಜೂ 5ರಿಂದ 30ರವರೆಗೆ ಸಪ್ತ ಅಕ್ಷಯ ಸೇರ್ಪಡೆಗೊಳ್ಳುವ ಎಲ್ಲರಿಗೂ ವಿಶೇಷ ಉಡುಗೊರೆ, ಚಿನ್ನಾಭರಣಗಳ ಶುದ್ಧತೆಯನ್ನು ಉಚಿತವಾಗಿ ಪರೀಕ್ಷೆ ಮಾಡಿಕೊಡಲಾಗುತ್ತದೆ.
ನೆಕ್ಲೇಸ್ ಗಳಲ್ಲಿ ವಿಶೇಷ ಸಂಗ್ರಹ:
ಪಾರಂಪರಿಕ ಮಲ್ಲಿಗೆ ಮೊಗ್ಗು ನೆಕ್ಲೇಸ್, ಮೊಹನ ಮಾಲಾ, ಕೊತ್ತಂಬರಿ ಸರ, ರುದ್ರಾಕ್ಷಮಾಲಾ, ತುಳಸಿಮಣಿಸರ, ನವರತ್ನ ಸರ, ಕಠಾಣಿ ಸರ, ಗಿಳಿ ಓಲೆ ನೆಕ್ ಲೇಸ್ ಸೆಟ್ ವಿಶೇಷವಾಗಿದೆ. ಟೆಂಪಲ್ ಕಲೆಕ್ಷನ್ ನಲ್ಲಿ ವಿವಿಧ ರೀತಿಯ ಮೆರುಗನ್ನು ಕೊಡುವ ವಿನ್ಯಾಸಗಳು, ರಿಚ್ ಲುಕ್ ನೀಡುವ ರುಬಿ, ಎಮರಾಲ್ಡ್, ಸಿ೨, ಸ್ಟೋನ್ ನೆಕ್ಲೇಸ್, ಲೈಟ್ ವೈಟ್ ಕೋಲ್ಕತ್ತ ವೆಡ್ಡಿಂಗ್ ಸೆಟ್, ನೆಕ್ಲೇಸ್, ಪೆಂಡೆಂಟ್ಸ್ ಗಳು, ಬ್ಯಾಂಗ್, ರಿಂಗ್, ಮಾಟೆ, ಮುಂದಲೆ,
ವಿಶೇಷ ಸಂಗ್ರಹಗಳು:
ಡಿಫೆರೆಂಟ್ ಆಂಡ್ ಸ್ಪೆಷಲ್ ಕಲೆಕ್ಷನ್ ಇನ್ ಕೋಲಾಪುರ ಲೈಟ್ ವೈಟ್ ವ್ಯಾಕ್ಸ್ ಮಾಲಾ, ವೆರೈಟಿ ಆಫ್ ಬೆಂಗಾಲಿ ಹ್ಯಾಂಡ್ ಮೇಡ್ ಚೈನ್ಸ್, ಕೊಯಂಬುತ್ತೂರು ಸ್ಪೆಷಲ್ ಕಟ್ಟಿಂಗ್ ಚೈನ್, ಮುಸ್ಟಿ ಚೈನ್, ರೇಡಿಯೋ ಚೈನ್, ಕೇರಳ ಗ್ಯಾಂಡ್ ಮೇಡ್ ವೈನ್ಸ್, ಇಂಡೋ ಇಟಲಿಯನ್ ಚೈನ್ಸ್
ವಿವಾಹ ಸಂಗ್ರಹ:
ಬೆಂಗಾಲಿ ಲೈಟ್ ವೈಟ್ ವೆಡ್ಡಿಂಗ್ ಸೆಟ್, ಫ್ಯೂಷನ್ ಕಲೆಕ್ಷನ್, ಚೆಟ್ಟಿನಾಡ್ ಕಲೆಕ್ಷನ್, ನಕ್ಷಿ ಆರ್ನಮೆಂಟರಿ ವೆಡ್ಡಿಂಗ್ ಸೆಟ್ ಗಳು ಹಾಗೂ ಡಿವೈನ್ ಸೆಟ್ ಗಳು
ಪದಕಗಳ ಸಂಗ್ರಹ:
ಡಿಫರೆಂಟ್ ವೆರೈಟೀಸ್ ಇನ್ ಹಾಲೋ ಕಾಸ್ಟಿಂಗ್ ಪೆಂಡೆಂಟ್ಸ್, ಗಾಡ್ ಪೆಂಡೆಂಟ್ಸ್, ಸ್ಪೆಷಲ್ ವರ್ಕ್ ಬೆಂಗಾಲಿ ಪೆಂಡೆಂಟ್ಸ್, ಪಾರಂಪರಿಕ ಲಕ್ಷ್ಮೀ ಪೆಂಡೆಂಟ್ಸ್, ಮಲ್ಲಿಗೆ ಮೊಗ್ಗು ಪೆಂಡೆಂಟ್ಸ್, ಗಿಲಿಜಲೆ ಪೆಂಡೆಂಟ್ಸ್, ಪೆಲಿಗಿರಿ ವರ್ಕ್ಸ್ ಪೆಂಡೆಂಟ್ಸ್, ಎಂಬೋಸಿಂಗ್ ಪೆಂಡೆಂಟ್ಸ್, ಡೈ ಪೆಂಡೆಂಟ್ಸ್
ವಿವಿಧ ನಮೂನೆಯ ಉಂಗುರ:
ಲೈಟ್ ವೈಟ್ ರಿಂಗ್, ಕಾಸ್ಟಿಂಗ್ ರಿಂಗ್, ಬೇಬಿ ಡೈ ರಿಂಗ್, ಪವಿತ್ರ ರಿಂಗ್, ಪಯ್ಯನ್ನೂರು ಪವಿತ್ರ ರಿಂಗ್, ನವರತ್ನ ರಿಂಗ್, ಪ್ರೀಕಾಯಿನ್ಸ್, ಸ್ಟೋನ್ ರಿಂಗ್ ಆನ್ ಆರ್ಡರ್, ಕಪಲ್ ರಿಂಗ್, ಕ್ಲೋಸ್ ಸೆಟ್ಟಿಂಗ್ ರಿಂಗ್
ಜುಮ್ಕ ಸಂಗ್ರಹ:
ಪ್ಲೈನ್ ಗೋಲ್ಡ್ ಜುಮ್ಕ, ಟೆಂಪಲ್ ಕಲೆಕ್ಷನ್ ಜುಮ್ಕ, ಗ್ರೇಪ್ಸ್ ಜುಮ್ಕ, ಪಿಕಾಕ್ ಜುಮ್ಕ, ಚಾಂದ್ ಬಾಲಿ, ನಾಟ್ಯ ಜುಮ್ಕ, ಮೂಕುತಿ ಜುಮ್ಕ, ಲೋಪ್ ಜುಮ್ಕ, ಬೆಂಗಾಲಿ ಸ್ಟಡ್ಸ್, ಕೋಲ್ಕತ್ತಾ ವರ್ಕ್ ಸ್ಟಡ್ಸ್, ಪಿಲಿಗ್ರಿ ವರ್ಕ್ ಸ್ಟಡ್ಸ್,
ಮಾಂಗಲ್ಯ ವಿಶೇಷ:
ನಿತ್ಯ ಬಳಕೆಯ ಮಾಂಗಲ್ಯ ಸರ, ನವೀನ ಮಾದರಿಯ ಮುಷ್ಠಿ ಮಾಂಗಲ್ಯ ಸರ, ನುಗ್ಗೆ ಚೈನ್ ಮಾಂಗಲ್ಯ ಸರ, ಕಲ್ಟಿಂಗ್ ಬಾಲ್ಸ್ ಕಂಠಿ, ಪಿರಿ ಕಂಠಿ, ಗಾಂಚು ಕಂಠಿ, ಜೋಮಾಲ ಕಂಠಿ, ಕಟ್ಸ್ ಗೋಲು ಕಂಠಿ, ಗುಂಡು ಕಂಠಿ
ಗಿಫ್ಟ್ ಆರ್ಟಿಕಲ್ಸ್:
ಪ್ರೈಮಾ ಹಾಗೂ ಆರ್ಯಾ ಬ್ರಾಂಡ್ ನ ಗೋಲ್ಡನ್ ಫಾಯಿಲ್ ಕಲೆಕ್ಷನ್, ಸಿಲ್ವರ್ ಪಾಯಿಲ್ ಪ್ರೇಮ್ ಕಲೆಕ್ಷನ್
ಬೆಳ್ಳಿಯ ವಿಶೇಷತೆಗಳು:
ಆರ್ನಮೆಂಟ್ಸ್, ಸ್ಟಡ್ಸ್, ರಿಂಗ್ಸ್, ಚೈನ್, ಹ್ಯಾಂಡ್ ಮೇಡ್ ದೈವ ದೇವರ ಪರಿಕರಗಳು, ಆಭರಣಗಳು, ದೇವರ ವಿಗ್ರಹಗಳು, ಕರ್ಪೂರಾರತಿ, ಏಕಾರತಿ, ಶಂಕಾರತಿ, ಸರ್ಪಾರತಿ, ಕೂರ್ಮಾರತಿ, ಕಾಮಾಕ್ಷಿ ದೀಪ ಸೇರಿ ವಿವಿಧ ವಿನ್ಯಾಸದ ಬೆಳ್ಳಿಯ ಆರತಿಗಳು.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions