Sunday, October 6, 2024
Homeಸುದ್ದಿವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಖೋ ಖೋ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಖೋ ಖೋ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು, ಜೂ 09: ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ದೆಹಲಿಯಲ್ಲಿ ನಡೆಸುವ 66ನೇ ರಾಷ್ಟ್ರ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ವಿದ್ಯಾಭಾರತಿ ತಂಡವನ್ನು ಪ್ರತಿನಿಧಿಸಲಿರುತ್ತಾರೆ.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಬಾರ್ತಿಕುಮೆರ್ ಇವರ ನೇತೃತ್ವದಲ್ಲಿ ಈ ತಂಡವು ತರಬೇತಿಯನ್ನು ಪಡೆದಿರುತ್ತಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments