ಪುತ್ತೂರು, ಜೂ 09: ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ದೆಹಲಿಯಲ್ಲಿ ನಡೆಸುವ 66ನೇ ರಾಷ್ಟ್ರ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ವಿದ್ಯಾಭಾರತಿ ತಂಡವನ್ನು ಪ್ರತಿನಿಧಿಸಲಿರುತ್ತಾರೆ.


ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಬಾರ್ತಿಕುಮೆರ್ ಇವರ ನೇತೃತ್ವದಲ್ಲಿ ಈ ತಂಡವು ತರಬೇತಿಯನ್ನು ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
