Saturday, January 18, 2025
Homeಸುದ್ದಿಕಡಬದ್ವಯ ಸಂಸ್ಮರಣ ಯಕ್ಷಗಾನ ಪ್ರಶಸ್ತಿ, ಯಕ್ಷ ಗಾನ ನಾಟ್ಯ ವೈಭವ, ತಾಳಮದ್ದಳೆ - ಪೊಲ್ಯ ಲಕ್ಷ್ಮೀನಾರಾಯಣ...

ಕಡಬದ್ವಯ ಸಂಸ್ಮರಣ ಯಕ್ಷಗಾನ ಪ್ರಶಸ್ತಿ, ಯಕ್ಷ ಗಾನ ನಾಟ್ಯ ವೈಭವ, ತಾಳಮದ್ದಳೆ – ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿಯವರಿಗೆ ಕಡಬದ್ವಯ ಪ್ರಶಸ್ತಿ

ಈ ಬಾರಿಯ ಕಡಬದ್ವಯ ಸಂಸ್ಮರಣ ಯಕ್ಷಗಾನ ಪ್ರಶಸ್ತಿ ಪ್ರದಾನ ಸಮಾರಂಭ 29-10-2023ನೇ ಆದಿತ್ಯವಾರ ಮುಂಬಯಿಯ ಗೋರೆಗಾಂವ್ ನಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದ ಜೊತೆಗೆ ಯಕ್ಷ ಗಾನ ನಾಟ್ಯ ವೈಭವ, ತಾಳಮದ್ದಳೆ ಕಾರ್ಯಕ್ರಮಗಳ ರಸದೌತಣ ಸಿಗಲಿದೆ.

ಈ ಬಾರಿಯ ಕಡಬದ್ವಯ ಸಂಸ್ಮರಣ ಪ್ರಶಸ್ತಿಯನ್ನು ತೆಂಕುತಿಟ್ಟಿನ ಖ್ಯಾತ ಭಾಗವತರಾದ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿಯವರಿಗೆ ನೀಡಿ ಗೌರವಿಸಲಾಗುವುದು.

ವಿವರಗಳಿಗೆ ಕರಪತ್ರದ ಚಿತ್ರಗಳನ್ನು ನೋಡಿ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments