ನಾಳೆ ರಾಮಾಯಣ – ಋಷಿದರ್ಶನ ಕಾರ್ಯಕ್ರಮ
ಪುತ್ತೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್ನ ಪುತ್ತೂರು ತಾಲೂಕು ಸಮಿತಿ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಅಂಗವಾಗಿ ರಾಮಾಯಣ – ಋಷಿದರ್ಶನ ಕಾರ್ಯಕ್ರಮ ನವೆಂಬರ್ 4ರಂದು ಅಪರಾಹ್ನ 1.30ರಿಂದ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ.
ಶಾಲಾ ಆಡಳಿತ ಮಂಡಳಿ ಸಮಿತಿಯ ಅಧ್ಯಕ್ಷ ರಮೇಶ್ಚಂದ್ರ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ.
ಅಖಿಲ ಭಾರತೀಯ ಸಾಹಿತ್ಯ ಪರಿಷತ್ನ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ ಪ್ರವಚನ ನೀಡಲಿದ್ದಾರೆ.
ಪುತ್ತೂರಿನ ದ್ವಾರಕಾ ಕನ್ಸ್ಟ್ರಕ್ಷನ್ ಪ್ರವರ್ತಕ ಗೋಪಾಲಕೃಷ್ಣ ಭಟ್ಟ ಅರ್ತ್ಯಡ್ಕ ಅಭ್ಯಾಗತರಾಗಿ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

