ನಟಿ ರಾಧಿಕಾ ಕುಮಾರಸ್ವಾಮಿ ಈ ಬಾರಿಯ ತನ್ನ ಬರ್ತ್ ಡೇ ಆಚರಣೆ ಬಗ್ಗೆ ಏನು ಹೇಳಿದ್ದಾರೆ?
ರಾಧಿಕಾ (Radhika Kumarswamy) ತಮ್ಮ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ ಕೊಟ್ಟಿದ್ದಾರೆ. ನವೆಂಬರ್ 11ರಂದು ತಮ್ಮ ಹುಟ್ಟುಹಬ್ಬವನ್ನು (Birthday) ಅಭಿಮಾನಿಗಳ ಜೊತೆ ನಟಿ ಆಚರಿಸಿಕೊಳ್ಳಲಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಬರ್ತ್‌ಡೇ ಆಚರಣೆಯಿಂದ ದೂರವಿದ್ದರು. ಈ ಬಾರಿ ಅಭಿಮಾನಿಗಳನ್ನು ಭೇಟಿಯಾಗುತ್ತಾರಂತೆ. ಹಾಗೆಂದು ಅವರ ಇನಸ್ಟಾ ಗ್ರಾಂ ವೀಡಿಯೋದಲ್ಲಿ ಅವರೇ ಹೇಳಿಕೊಂಡಿದ್ದಾರೆ.
ಹಾಗಾದರೆ ವೀಡಿಯೋ ನೋಡೋಣ ಬನ್ನಿ.