ಕಟೀಲು ಒಂದನೇ ಮೇಳ == ಬಡಗಬೆಳ್ಳೂರು – ಶ್ರೀ ದೇವಿ ಮಹಾತ್ಮೆ
ಕಟೀಲು ಎರಡನೇ ಮೇಳ == ಕಡಬ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದ ವಠಾರ – ಶ್ರೀ ದೇವಿ ಮಹಾತ್ಮೆ
ಕಟೀಲು ಮೂರನೇ ಮೇಳ == ಯಕ್ಷಸಂಗಮ ತುಳುವೆರೆ ಕೂಟ, ಯಡ್ತೂರುಪದವು ಬಂಟ್ವಾಳ – ಶ್ರೀ ಮಹಾದೇವಿ ಲಲಿತೋಪಾಖ್ಯಾನ
ಕಟೀಲು ನಾಲ್ಕನೇ ಮೇಳ == ‘ಸುಧಾಮ’ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ – ಶ್ರೀ ದೇವಿ ಮಹಾತ್ಮೆ
ಕಟೀಲು ಐದನೇ ಮೇಳ == ರೌದ್ರನಾಥೇಶ್ವರ ಭಜನಾ ಮಂಡಳಿ, ನಡುಬೆಟ್ಟು ಬಂಟ್ವಾಳ – ಶ್ರೀ ದೇವಿ ಮಹಾತ್ಮೆ
ಕಟೀಲು ಆರನೇ ಮೇಳ == ಕಟೀಲು ಕ್ಷೇತ್ರ, ಸರಸ್ವತಿ ಸದನ – ಕೃಷ್ಣಲೀಲೆ, ಕಂಸವಧೆ, ಕೃಷ್ಣಾರ್ಜುನ ಕಾಳಗ
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

