ಕಟೀಲು ಒಂದನೇ ಮೇಳ == ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ – ಅಂಬಾಶಪಥ
ಕಟೀಲು ಎರಡನೇ ಮೇಳ == ‘ಶ್ರೀವಿದ್ಯಾ’ 5ನೇ ಬ್ಲಾಕ್, ಕೃಷ್ಣಾಪುರ, ಕಾಟಿಪಳ್ಳ – ಶ್ರೀ ದೇವಿ ಮಹಾತ್ಮೆ
ಕಟೀಲು ಮೂರನೇ ಮೇಳ == “ಶಿವಂಗಿ”, ಶಿವಗಿರಿ ನಗರ, ಕುಳಾಯಿ – ಶ್ರೀ ದೇವಿ ಮಹಾತ್ಮೆ
ಕಟೀಲು ನಾಲ್ಕನೇ ಮೇಳ == ಮೇಗಿನ ಕುದ್ರಾಡಿಗುತ್ತು, ಕೊಟ್ಟಾರಚೌಕಿ, ಮಂಗಳೂರು – ಶ್ರೀ ಮಹಾದೇವಿ ಲಲಿತೋಪಾಖ್ಯಾನ
ಕಟೀಲು ಐದನೇ ಮೇಳ == ಕಟೀಲು ಕ್ಷೇತ್ರ, ಸರಸ್ವತಿ ಸದನ – ಕೃಷ್ಣಾರ್ಜುನ ಕಾಳಗ, ಮೈಂದ ದ್ವಿವಿದ ಕಾಳಗ, ಗಿರಿಜಾ ಕಲ್ಯಾಣ
ಕಟೀಲು ಆರನೇ ಮೇಳ == ತಿರುವಾಲೆ, ಇರಾ, ಬಂಟ್ವಾಳ – ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

