ಕಾಲೇಜು ವಿದ್ಯಾರ್ಥಿನಿಯೊಬ್ಬಳು ಡೆಂಗ್ಯೂ ಜ್ವರ ಉಲ್ಬಣಗೊಂಡು ಸಾವನ್ನಪ್ಪಿದ್ದಾಳೆ.
ಮೃತಳನ್ನು ಚಿಕ್ಕಮಗಳೂರು ಜಿಲ್ಲೆಯ ಸಹನಾ ಬಾನು (18) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಡೆಂಗ್ಯೂಗೆ ಇದು ಮೊದಲ ಬಲಿಯಾಗಿದೆ.
ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಚಿಕ್ಕಮಗಳೂರು ನಗರದ ಮಹಮ್ಮದ್ ಖಾನ್ ಗಲ್ಲಿ ನಿವಾಸಿ ಸಹನಾ ಬಾನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಎರಡು ದಿನಗಳ ಮೊದಲು ಚಿಕಿತ್ಸೆ ಪಡೆಯುತ್ತಿದ್ದಳು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಹನಾ ಬಾನು ಆಸ್ಪತ್ರೆಯಲ್ಲಿ ನಿಧನಹೊಂದಿದ್ದಾಳೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

