ಯಕ್ಷಧ್ರುವ ಪಟ್ಲ ಫೌಂಡೇಶನ್,ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ, ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯಡಿ, ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2023-24,ಫೆ.6, ರಂದು ಮೂಡುಬಿದಿರೆಯಲ್ಲಿ ಆಯೋಜಿಸಿತ್ತು.
ಇಲ್ಲಿ ಏರ್ಪಡಿಸಿದ್ದ ಯಕ್ಷಗಾನ ಮುಖವರ್ಣಿಕೆ ಸ್ಪರ್ಧೆಯಲ್ಲಿ ಬ್ರಹ್ಮಾವರ ಲಿಟ್ಲ್ ರಾಕ್ ಶಿಕ್ಷಣ ಸಂಸ್ಥೆಯ 9ನೇ ತರಗತಿಯ ಮಾನ್ಯಾ ಜಿ.ಭಂಡಾರಿ ಪ್ರಥಮ ಸ್ಥಾನ(₹5000), ವಿದ್ಯೋದಯ ಪಬ್ಲಿಕ್ ಸ್ಕೂಲ್ ನ 7ನೇ ತರಗತಿಯ ಶ್ರಾವ್ಯಾ ಯು. ದ್ವಿತೀಯ ಸ್ಥಾನ(₹3000),
ಯಕ್ಷ ಜ್ಞಾನ ಪರೀಕ್ಷಾ ಸ್ಪರ್ಧೆಯಲ್ಲಿ ವಳಕಾಡು ಸರಕಾರಿ ಪ್ರೌಢಶಾಲೆಯ 8ನೇ ತರಗತಿಯ ಮೇಧಾ ದ್ವಿತೀಯ ಸ್ಥಾನ(₹3000) ಗಳಿಸಿದ್ದು, ಇವರಿಗೆ ಸ್ಮರಣಿಕೆ, ಪ್ರಶಂಸಾಪತ್ರ, ನಗದು ಪುರಸ್ಕಾರಗಳನ್ನು
ಯಕ್ಷಧ್ರುವ ಯಕ್ಷಶಿಕ್ಷಣದ ಪ್ರಧಾನ ಸಂಚಾಲಕರಾದ ಪಣಂಬೂರು ವಾಸುದೇವ ಐತಾಳ ಹಾಗೂ ಸಂಯೋಜಕರಾದ ದಿವಿತ್ ಎಸ್.ಕೋಟ್ಯಾನ್ 24-2-2024 ರಂದು ಯಕ್ಷಗಾನ ಕಲಾರಂಗದ ಕಚೇರಿಯಲ್ಲಿ ಪ್ರದಾನ ಮಾಡಿದರು.
- 10th Standard, Social – Economics Chapter 31 – ‘PUBLIC FINANCE AND BUDGET’ – Solutions
- 10th Standard, English Poem 8 – ‘Mending Wall’ – Solutions
- 10th Standard Social Science, Chapter 19 – ‘INDIA AFTER INDEPENDENCE’ – Solutions
- 9th Standard – English – UNIT 8 PROSE – ‘THE STORY-TELLER’ – Solutions
- 9th Social Science – Chapter 26 – ‘Community’ – Solutions