Saturday, January 18, 2025
Homeಸುದ್ದಿ'ಯಕ್ಷರಂಗೋತ್ಸವ' - ಯಕ್ಷಗಾನದ ದಂತಕಥೆ ಕಡತೋಕಾ ಮಂಜುನಾಥ ಭಾಗವತರ ನೆನಪಿನಲ್ಲಿ ಎರಡು ದಿನಗಳ ಯಕ್ಷೋತ್ಸವ

‘ಯಕ್ಷರಂಗೋತ್ಸವ’ – ಯಕ್ಷಗಾನದ ದಂತಕಥೆ ಕಡತೋಕಾ ಮಂಜುನಾಥ ಭಾಗವತರ ನೆನಪಿನಲ್ಲಿ ಎರಡು ದಿನಗಳ ಯಕ್ಷೋತ್ಸವ

ಯಕ್ಷರಂಗೋತ್ಸವ’ – ಯಕ್ಷಗಾನದ ದಂತಕಥೆ ಕಡತೋಕಾ ಮಂಜುನಾಥ ಭಾಗವತರ ನೆನಪಿನಲ್ಲಿ ಎರಡು ದಿನಗಳ ಯಕ್ಷೋತ್ಸವ ಕಾರ್ಯಕ್ರಮ ನಡೆಯಲಿದೆ.

ದಿನಾಂಕ 16-03-2023 ಶನಿವಾರ ಮತ್ತು ದಿನಾಂಕ 17-03-2023ರ ಆದಿತ್ಯವಾರ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಡತೋಕಾ ಹಿರಿಯ ಪ್ರಾಥಮಿಕ ಶಾಲೆಯ ಬಯಲು ರಂಗಮಂದಿರದಲ್ಲಿ ಈ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ..

ಈ ಎರಡು ದಿನಗಳ ಎಲ್ಲಾ ಕಾರ್ಯಕ್ರಮದ ವಿವರಗಳಿಗೆ ಕೆಳಗಿನ ಆಮಂತ್ರಣ ಪತ್ರಿಕೆಯ ಚಿತ್ರಗಳನ್ನು ನೋಡಿ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments