ಗಂಡ ಸರಕಾರಿ ನೌಕರ. ಸರಕಾರಿ ಇಂಜಿನಿಯರ್ ಒಬ್ಬ ಐಪಿಎಲ್ ಬೆಟ್ಟಿಂಗ್ ದಂಧೆಯಿಂದ ಸಿಕ್ಕಾಪಟ್ಟೆ ಸಾಲ ಮಾಡಿಕೊಂಡ. ಸಾಲಗಾರರು ಸುಮ್ಮನೆ ಬಿಡತ್ತಾರೆಯೇ? ಸಾಲಗಾರರ ಕಿರುಕುಳ ತಾಳಲಾರದೇ ಇಂಜಿನ್ನ ಗಂಡನ ನವವಿವಾಹಿತೆ ಯುವ ಪತ್ನಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾಳೆ.
ಸಾಲಗಾರರ ಕಿರುಕುಳ ತಾಳಲಾರದೆ ಯುವ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಎಂಬಲ್ಲಿ ನಡೆದಿದೆ.
ಸಹಾಯಕ ಇಂಜಿನಿಯರ್ ದರ್ಶನ್ ಸಾಲ ಮಾಡಿ ಬೆಟ್ಟಿಂಗ್ ಆಡಿದ್ದಾರೆ ಎಂದು ತಿಳಿದುಬಂದಿದೆ. ಸರ್ಕಾರಿನೌಕರನಾದರೂ ದರ್ಶನ್ ಖಾಲಿ ಚೆಕ್ ನೀಡಿ ಬೆಟ್ಟಿಂಗ್ ದಂಧೆ ನಡೆಸುವವರಿಂದ ದುಬಾರಿ ಬಡ್ಡಿದರಕ್ಕೆ ಸಾಲವನ್ನು ಪಡೆದು ಎಲ್ಲವನ್ನೂ ಸೋತಿದ್ದಾರೆ. ದರ್ಶನ್ ಕೆಲಸಕ್ಕೆ ಹೋದಾಗ ಸಾಲ ಕೊಟ್ಟವರು ಮನೆಯ ಸಮೀಪ ಕುಳಿತು ಅವನ ಪತ್ನಿ ರಂಜಿತಾಗೆ ಕಿರುಕುಳ ನೀಡಿದ್ದಾರೆ ಎಂದು ಹೇಳಲಾಗುತ್ತದೆ.
ಮನೆಯಲ್ಲಿ ಒಬ್ಬಳೇ ಸಣ್ಣ ಪ್ರಾಯದ ಯುವತಿ ಹೆಂಡತಿ ಮನೆಯಲ್ಲಿದ್ದರೂ, ಸಾಲಗಾರರನ್ನು ಎದುರಿಸುವ ಧೈರ್ಯ, ಪರಿಸ್ಥಿತಿ ದರ್ಶನ್ಗೆ ಇರಲಿಲ್ಲ.
ಗಂಡನ ಈ ರೀತಿಯ ವ್ಯವಹಾರಕ್ಕೆ ಹಾಗೂ ವರ್ತನೆಗೆ ಜಿಗುಪ್ಸೆ ಹೊಂದಿದ ರಂಜಿತಾ ಮನನೊಂದು ನೇಣಿಗೆ ಶರಣಾಗಿದ್ದಾಳೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಗೃಹಿಣಿ ರಂಜಿತಾ ತಂದೆ ವೆಂಕಟೇಶ್ ಅವರು ಬೆಟ್ಟಿಂಗ್ ದಂಧೆಕೋರರ ಈ ಅಮಾನವೀಯ ವರ್ತನೆಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹೊಳಲ್ಕೆರೆ ಠಾಣೆಗೆ ದೂರು ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!
- ಸಸ್ಯಾಹಾರಕ್ಕೆ ಹಸಿರು, ಮಾಂಸಾಹಾರಕ್ಕೆ ಕೆಂಪು: ಸೋಪು, ಶಾಂಪೂ, ಟೂತ್ಪೇಸ್ಟ್ಗಳಿಗೆ ಹೊಸ ಲೇಬಲಿಂಗ್ ನಿಯಮ
- ಶಾಲೆಗಳಲ್ಲಿ ಬುರ್ಖಾ ಮತ್ತು ನಿಕಾಬ್ಗೆ ಇಟಲಿಯಲ್ಲಿ ನಿಷೇಧ ಹೇರುವ ಯೋಜನೆ – ವಿದೇಶಿ ವಿದ್ಯಾರ್ಥಿಗಳ ಸಂಖ್ಯೆಯ ಮೇಲೂ ಮಿತಿ ಹೇರುವ ಸಾಧ್ಯತೆ
- ಧರ್ಮಸ್ಥಳ ಅತ್ಯಾಚಾರ, ಕೊಲೆ ಪ್ರಕರಣ ಮತ್ತೆ ಮುನ್ನೆಲೆಗೆ – ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
- ಸಹೋದರಿ ಹಾಗೂ ನಟಿ ಅಂಬಿಕಾ ವಿರುದ್ಧ 46 ಕೋಟಿ ರೂ.ಗಳ ಚೆಕ್ ವಂಚನೆ ದೂರು ದಾಖಲಿಸಿದ ನಟಿ ರಾಧಾ
- ಯಕ್ಷಗಾನ ಕಲಾವಿದರಾದ ಎಂ. ಟಿ. ಎಸ್. ಕುಲಾಲ್ ಮತ್ತು ಸೀತಾರಾಮ ಹೆಗಡೆ ನಿಧನ
- ಧರ್ಮಾಭ್ಯುದಯ – ಧರ್ಮ ಶಿಕ್ಷಣ ತಾಲೂಕು ಸಮಿತಿಯಿಂದ ಶೃಂಗೇರಿಗೆ ಭೇಟಿ
- ಸಾಹಿತ್ಯಿಕ ಕಾವ್ಯದ ರಂಗದೀಪದಲ್ಲಿ ಅರಳಿದ ಗದಾಯುದ್ಧ
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!
- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
- ಬ್ಯಾರನ್ನನ್ನು ಎಲ್ಲಿ ಕೊಲ್ಲಬೇಕು”: ಟ್ರಂಪ್ ಅವರ ಪುತ್ರನ ತಲೆಗೆ 95 ಕೋಟಿ ರೂ. ಬಹುಮಾನ ಘೋಷಿಸಿದ ಇರಾನ್.
- ರಕ್ಷಣಾ ಸಚಿವಾಲಯದ ಅಧಿಕಾರಿಯಾಗಿದ್ದ ಹಾಗೂ ಮೂರು ತಿಂಗಳ ಗರ್ಭಿಣಿಯಾಗಿದ್ದ ಯುವತಿಯ ಅಕಾಲಿಕ ಸಾವು; ಅತ್ತೆ-ಮಾವಂದಿರ ವಿರುದ್ಧ ತನಿಖೆ
- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
- ಮನೆಪಾಠ (Homework) ಮಾಡದಿದ್ದಕ್ಕೆ ಕಪಾಳಮೋಕ್ಷ ಮಾಡಿದ ಶಿಕ್ಷಕಿ – ಆರು ವರ್ಷದ ಬಾಲಕ ಕುಸಿದು ಬಿದ್ದು ಮೃತ.

