Saturday, October 5, 2024
Homeಸುದ್ದಿನಾಳೆ ದಿನಾಂಕ 06.07.2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು...

ನಾಳೆ ದಿನಾಂಕ 06.07.2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ನಾಳೆ ದಿನಾಂಕ 06.07 2024ರ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಭಾರೀ ಮಳೆಯ ಸಂಭಾವ್ಯತೆ ಇರುವುದರಿಂದ ಹಾಗೂ ಸಂಭಾವ್ಯ ಭೂಕುಸಿತಗಳನ್ನು ಗಮನದಲ್ಲಿಟ್ಟುಕೊಂಡು ಈ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕಛೇರಿಯ ಪ್ರಕಟಣೆಯಿಂದ ತಿಳಿದುಬಂದಿದೆ.

ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ನಾಳೆ ದಿನಾಂಕ 06.07.2024ರಂದು ರಜೆ ಘೋಷಣೆ ಮಾಡಲಾಗಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments