ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 38ನೇ ಕಾರ್ಯಕ್ರಮವಾಗಿ ‘ಕವಚದಾನ -ಕರ್ಣ ವಿವಾಹ’ ತಾಳಮದ್ದಳೆ ಜರಗಿತು.
ಭಾಗವತರಾಗಿ ಪದ್ಮನಾಭ ಕುಲಾಲ್, ನಿತೀಶ್ ಕುಮಾರ್ ವೈ ,ಸುರೇಶ್ ರಾವ್. ಬಿ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ ,ಪ್ರಚೇತ್ ಆಳ್ವ
ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಶ್ರೀಧರ ಎಸ್ಪಿ ಸುರತ್ಕಲ್(ಕರ್ಣ) ಮಹಾಲಿಂಗೇಶ್ವರ ಭಟ್ ಪೆರಿಯಡ್ಕ(ಮಂತ್ರಿ) ಹರೀಶ್ ಆಚಾರ್ಯ ಬಾರ್ಯ(ಸೋಮಶೇಖರ ) ಸಂಜೀವ ಪಾರೆಂಕಿ(ದೇವೇಂದ್ರ) ಪುಷ್ಪಾ ತಿಲಕ (ಸೋಮಪ್ರಭೆ ) ಭಾಗವಹಿಸಿದ್ದರು.
ಶ್ರೀಮತಿ ಸ್ವಾತಿ ಡಿ . ರಂಜೀತ್ ಆಚಾರ್ಯ ಮೂಡಬಿದಿರೆ ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

