ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ
ಪುತ್ತೂರು: ಬಪ್ಪಳಿಗೆ ಅಂಬಿಕಾ ಸಿಬಿಎಸ್ಇ ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿನಿ ನಿಯತಿ ಭಟ್ ಇವರು ಆಗಸ್ಟ್ 2ರಂದು ಕುಂದಾಪುರ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಜುಲೈ 30 ರಂದು ಕಡಬದ, ಪಂಜ ಸರಸ್ವತಿ ವಿದ್ಯಾಮಂದಿರದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ರಿಧಮಿಕ್ ಯೋಗಾಸನ 17 ವಯೋಮಿತಿ ಒಳಗಿನ( ಕಿಶೋರ ವರ್ಗ)ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದರು.
ಇವರು ಪ್ರವೀಣ ದೊಡ್ಡಮಾಣಿ ಹಾಗೂ ಚಿತ್ಕಲಾ ಗೌರಿ ದಂಪತಿ ಪುತ್ರಿಯಾಗಿದ್ದಾರೆ.
- ಮಕ್ಕಳನ್ನು ಕೊಂದ ನಂತರ ಆತ್ಮಹತ್ಯೆಗೆ ಯತ್ನಿಸಿದ ತಾಯಿ
- ಕಾಸರಗೋಡು ಮಹಿಳಾ ಪೊಲೀಸ್ ಅಧಿಕಾರಿಯನ್ನು ಕಡಿದು ಕೊಂದ ಆಕೆಯ ಪತಿ
- ನವವಿವಾಹಿತೆ ಆತ್ಮಹತ್ಯೆ – ಆಕೆ ಬರೆದಿಟ್ಟ ಡೆತ್ ನೋಟಿನಲ್ಲಿ ಏನಿದೆ?
- ತಾನು ಮದುವೆಯಾಗುವ ಹುಡುಗಿಗೆ ಮೂರು ಷರತ್ತುಗಳನ್ನು ವಿಧಿಸಿದ್ದ ಎ.ಆರ್. ರೆಹಮಾನ್: ಮದುವೆಯ ಮೂವತ್ತನೆಯ ವಾರ್ಷಿಕೋತ್ಸವ (ಗ್ರ್ಯಾಂಡ್ ಥರ್ಟಿ) ತಲುಪುವ ಭರವಸೆ ಹುಸಿಯಾಯಿತು ಎಂದ ಸಂಗೀತ ನಿರ್ದೇಶಕ
- ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ