ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಅಂಬಿಕಾ ವಿದ್ಯಾಲಯದ ದೃಶಾನ ಪ್ರಥಮ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಎಂಟನೇ ತರಗತಿ ವಿದ್ಯಾರ್ಥಿನಿ ದೃಶಾನ ಸುರೇಶ ಸರಳಿಕಾನ
ಇವರು ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ಸೋಮವಾರ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಅಥ್ಲೆಟಿಕ್ನ 14 ವಯೋಮಿತಿ ಒಳಗಿನ (ಬಾಲವರ್ಗ) ಸ್ಪರ್ಧೆಯಲ್ಲಿ ಭಾಗವಹಿಸಿ
100 ಮೀಟರ್ ಹಾಗೂ 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಮತ್ತು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಇವರು ಬೆಟ್ಟಂಪಾಡಿಯ ಸುರೇಶ ಗೌಡ ಸರಳಿಕಾನ ಮತ್ತು ವಿದ್ಯಾಶ್ರೀ ದಂಪತಿಯವರ ಪುತ್ರಿ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

