ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಿಬಿಎಸ್ಇ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ
ಅದ್ವೈತ್ ಕೃಷ್ಣ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ‘ಫಿಲೋ ಪ್ರತಿಭೆ 2024′ ಸ್ಪರ್ಧೆಯಲ್ಲಿ ‘ಶಿಕ್ಷಣದಲ್ಲಿ ತಂತ್ರಜ್ಞಾನದ ಪಾತ್ರ’ ಎಂಬ ಇಂಗ್ಲಿಷ್ ವಿಚಾರಗೋಷ್ಠಿಯಲ್ಲಿ ತೃತೀಯ ಸ್ಥಾನವನ್ನು ಮತ್ತು
9ನೇ ತರಗತಿಯ ವಿದ್ಯಾರ್ಥಿನಿಯರಾದ ರಕ್ಷಾ ಎಸ್ ಎಸ್, ವೈಷ್ಣವಿ ಯು ಆರ್, ನಿಧಿ ಎಂ ಯು ಮತ್ತು 8ನೇ ತರಗತಿಯ ಇಂಚರ ಎಸ್ ಮಯ್ಯ, ಯಶಸ್ ಬಿ ಜೆಯವರು ‘ಗೀತ ಸುಧಾ ಗಾಯನ ಸ್ಪರ್ಧೆ’ ಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
- ಉದ್ಯಮಿಯೊಬ್ಬರಿಂದ ಮುಂಬೈನಲ್ಲಿ 700 ಕೋಟಿ ರೂ.ಗೂ ಅಧಿಕ ಮೊತ್ತಕ್ಕೆ ಐಷಾರಾಮಿ ಕಟ್ಟಡದ ಖರೀದಿ – ದೇಶದಲ್ಲೇ ಅತಿ ದುಬಾರಿ ಖರೀದಿ ಎಂಬ ಹೆಗ್ಗಳಿಕೆ.
- ಉದ್ಯಾನವನವೊಂದರಲ್ಲಿ ಪೊಲೀಸರೆಂದು ನಟಿಸಿದ ಮೂವರು ವ್ಯಕ್ತಿಗಳಿಂದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ – ಒಬ್ಬನ ಬಂಧನ.
- ಶಾಲಾ ಶಿಕ್ಷಕಿಯನ್ನು ವಿದ್ಯಾರ್ಥಿಗಳ ಎದುರೇ ಗುಂಡಿಕ್ಕಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಅವಳ ಮಾಜಿ ಪ್ರಿಯಕರ
- ‘ಆಸ್ತಿ ವಿವಾದ ಬಗೆಹರಿಸಲು ರಾಧಾ ಚೆಕ್ ನೀಡಿದ್ದರು’ – ತನ್ನ ಮೇಲಿನ ಆರೋಪಗಳನ್ನು ತಳ್ಳಿಹಾಕಿದ ನಟಿ ಅಂಬಿಕಾ, ಚೆನ್ನೈನಲ್ಲಿ ಪ್ರಕರಣ ದಾಖಲು
- ಪುರಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಅಧ್ಯಕ್ಷ ಅಭ್ಯರ್ಥಿಗೆ ಲಭಿಸಿದ್ದು ಶೂನ್ಯ ಮತಗಳು! ಅಭ್ಯರ್ಥಿಗಳ ಆಯ್ಕೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ!

